ಬಾಕ್ಸಿಂಗ್ನ ಸ್ಫೂರ್ತಿಯ ಸೆಲೆ
ಪುಣೆಯಲ್ಲಿ ಸುಬೇದಾರ್ ಆಗಿ ಸೇವೆ ಸಲ್ಲಿಸುತ್ತಿರುವಚೇನಂಡ ಅಚ್ಚಯ್ಯ ಕುಟ್ಟಪ್ಪ ಅವರಿಗೆ 39 ವರ್ಷ ವಯಸ್ಸು. ಅಷ್ಟರಲ್ಲೇ ಬಹುದೊಡ್ಡ ಸಾಧನೆ ಮೂಲಕ ಯುವಕರ ಪಾಲಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಮುಖ್ಯ ಕೋಚ್ ಆಗಿ ನೇಮಕವಾದ ದಕ್ಷಿಣ ಭಾರತದ ಮೊದಲ ವ್ಯಕ್ತಿ.Last Updated 31 ಡಿಸೆಂಬರ್ 2018, 19:30 IST