ಪಂಚಮಸಾಲಿ ಪಾದಯಾತ್ರೆ: ಮೂತ್ರ ಪರೀಕ್ಷೆ ವಿಚಾರವಾಗಿ ನಾಯಕರ ನಡುವೆ ಮಾತಿನ ಚಕಮಕಿ
ಪ್ರವರ್ಗ ‘2ಎ’ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಲಿಂಗಾಯತ ಪಂಚಮಸಾಲಿ ಸಮುದಾಯದ ಪಾದಯಾತ್ರೆ ಶುಕ್ರವಾರ ನಗರದ ಸಿದ್ಧಗಂಗಾ ಮಠದಲ್ಲಿ ವಾಸ್ತವ್ಯ ಹೂಡಲಿದೆ. ಗುರುವಾರ ರಾತ್ರಿ ಕೋರದ ಸಿದ್ಧಗಂಗಾ ವಿದ್ಯಾ ಸಂಸ್ಥೆಯಲ್ಲಿ ಪಾದಯಾತ್ರಿಗಳು ವಾಸ್ತವ್ಯ ಹೂಡಿದ್ದರುLast Updated 12 ಫೆಬ್ರುವರಿ 2021, 2:28 IST