ಮೈತ್ರಿ ಮರುಪರಿಶೀಲಿಸಲು ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ: ಸಿ.ಎಂ. ಇಬ್ರಾಹಿಂ
ಬಿಜೆಪಿ ಜೊತೆಗಿನ ಮೈತ್ರಿ ವಿಚಾರವನ್ನು ಮರು ಪರಿಶೀಲಿಸುವಂತೆ ಎಚ್.ಡಿ. ದೇವೇಗೌಡರಿಗೆ ಮತ್ತೊಮ್ಮೆ ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ’ ಎಂದು ಸಿ.ಎಂ. ಇಬ್ರಾಹಿಂ ಹೇಳಿದರು.Last Updated 22 ಅಕ್ಟೋಬರ್ 2023, 10:58 IST