ಭೂ ಒತ್ತುವರಿ: ಕೇಂದ್ರ ಸಚಿವ ಎಚ್‌ಡಿಕೆ, ಸಂಸದ ಡಾ. ಮಂಜುನಾಥ್ ಜಮೀನು ಸರ್ವೆ ಪೂರ್ಣ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಹಾಗೂ ಸಂಬಂಧಿ, ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಅವರಿಗೆ ಸೇರಿದ ಜಮೀನುಗಳ ಜಂಟಿ ಸರ್ವೆ ಕಾರ್ಯ ಮಂಗಳವಾರ ಪೂರ್ಣಗೊಂಡಿದೆ. Last Updated 19 ಫೆಬ್ರುವರಿ 2025, 0:25 IST