VP ಅಭ್ಯರ್ಥಿಯಾಗಿ ಆಯ್ಕೆಯಾದ ಬೆನ್ನಲ್ಲೇ ಮೋದಿ ಭೇಟಿ ಮಾಡಿದ ಸಿ.ಪಿ.ರಾಧಾಕೃಷ್ಣನ್
Narendra Modi Meeting: ಬೆಂಗಳೂರು: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮನಿರ್ದೇಶನವಾದ ಬೆನ್ನಲ್ಲೇ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು (ಸೋಮವಾರ) ಭೇಟಿಯಾಗಿದ್ದಾರೆ.Last Updated 18 ಆಗಸ್ಟ್ 2025, 11:54 IST