ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

C Puttarangashetty

ADVERTISEMENT

ಬೇಡಿಕೆ ಈಡೇರಿಸುವಂತೆ ಶಾಸಕ ಸಿ. ಪುಟ್ಟರಂಗಶೆಟ್ಟಿಗೆ ಸರ್ಕಾರಿ ನೌಕರರ ಮನವಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
Last Updated 20 ಜನವರಿ 2024, 4:31 IST
ಬೇಡಿಕೆ ಈಡೇರಿಸುವಂತೆ ಶಾಸಕ ಸಿ. ಪುಟ್ಟರಂಗಶೆಟ್ಟಿಗೆ  ಸರ್ಕಾರಿ ನೌಕರರ ಮನವಿ

ಶೈಕ್ಷಣಿಕ ಪ್ರಗತಿ, ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ವೇದಿಕೆ: ಶಾಸಕ

ಮಕ್ಕಳ ಶೈಕ್ಷಣಿಕ ಪ್ರಗತಿ ಮತ್ತು ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು.
Last Updated 19 ನವೆಂಬರ್ 2023, 7:16 IST
ಶೈಕ್ಷಣಿಕ ಪ್ರಗತಿ, ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ವೇದಿಕೆ: ಶಾಸಕ

ಆಹಾರವೇ ರೋಗಕ್ಕೆ ಔಷಧ: ಪುಟ್ಟರಂಗಶೆಟ್ಟಿ

ಬದಲಾದ ಜೀವನ ಶೈಲಿ, ಆಹಾರ ಪದ್ಧತಿಯಿಂದಾಗಿ ಮನುಷ್ಯರಲ್ಲಿ ಅನಾರೋಗ್ಯ ಕಾಣಿಸಿಕೊಳ್ಳುತ್ತಿದೆ. ಆಯುರ್ವೇದ ಚಿಕಿತ್ಸಾ ವಿಧಾನ ಕೂಡ ಉತ್ತಮವಾಗಿದ್ದು, ಅನೇಕ ಕಾಯಿಲೆಗಳನ್ನು ಅದರಲ್ಲಿ ಗುಣಪಡಿಸಬಹುದು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಶುಕ್ರವಾರ ಹೇಳಿದರು.
Last Updated 11 ನವೆಂಬರ್ 2023, 6:03 IST
ಆಹಾರವೇ ರೋಗಕ್ಕೆ ಔಷಧ: ಪುಟ್ಟರಂಗಶೆಟ್ಟಿ

ಚಾಮರಾಜನಗರ | ₹ 100 ಕೋಟಿ ಪ್ಯಾಕೇಜ್‌ಗೆ ಸಿ.ಎಂಗೆ ಮನವಿ: ಪುಟ್ಟರಂಗಶೆಟ್ಟಿ

ಚಾಮರಾಜನಗರ ಅಭಿವೃದ್ದಿಗೆ ₹100 ಕೋಟಿ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಮಂಗಳವಾರ ಹೇಳಿದರು.
Last Updated 20 ಸೆಪ್ಟೆಂಬರ್ 2023, 7:32 IST
ಚಾಮರಾಜನಗರ | ₹ 100 ಕೋಟಿ ಪ್ಯಾಕೇಜ್‌ಗೆ ಸಿ.ಎಂಗೆ ಮನವಿ: ಪುಟ್ಟರಂಗಶೆಟ್ಟಿ

ಚಾಮರಾಜನಗರ: ಆಹಾರ ಆಯ್ಕೆ ಹಕ್ಕು ಎಲ್ಲರಿಗಿದೆ –ಶಾಸಕ

ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ ವಿತರಣೆಗೆ ಚಾಲನೆ
Last Updated 23 ಆಗಸ್ಟ್ 2023, 7:18 IST
ಚಾಮರಾಜನಗರ: ಆಹಾರ ಆಯ್ಕೆ ಹಕ್ಕು ಎಲ್ಲರಿಗಿದೆ –ಶಾಸಕ

ಜಾನಪದ ಕಲೆ ಉಳಿಸಿ ಬೆಳೆಸಬೇಕಿದೆ: ಪುಟ್ಟರಂಗಶೆಟ್ಟಿ

ಅಖಿಲ ಕರ್ನಾಟಕ ಜಾನಪದ ಕಲಾವಿದರ ರಕ್ಷಣಾ ವೇದಿಕೆ ಉದ್ಘಾಟನೆ
Last Updated 30 ಜುಲೈ 2023, 12:29 IST
ಜಾನಪದ ಕಲೆ ಉಳಿಸಿ ಬೆಳೆಸಬೇಕಿದೆ: ಪುಟ್ಟರಂಗಶೆಟ್ಟಿ

ಚಾಮರಾಜನಗರ | ಗುರಿ ಸಾಧನೆಗೆ ಗಮನ ಹರಿಸಿ: ‍ಪುಟ್ಟರಂಗಶೆಟ್ಟಿ

ವಿದ್ಯಾರ್ಥಿಗಳು ವ್ಯಾಸಂಗ ಸಮಯದಲ್ಲಿ ಗುರಿ ಸಾಧನೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಶನಿವಾರ ಹೇಳಿದರು.
Last Updated 16 ಜುಲೈ 2023, 6:28 IST
ಚಾಮರಾಜನಗರ | ಗುರಿ ಸಾಧನೆಗೆ ಗಮನ ಹರಿಸಿ: ‍ಪುಟ್ಟರಂಗಶೆಟ್ಟಿ
ADVERTISEMENT

ಚಾಮರಾಜನಗರ: ಪುಟ್ಟರಂಗಶೆಟ್ಟಿಗೆ ಕೈತಪ್ಪಿದ ಉಪಸಭಾಧ್ಯಕ್ಷ ಹುದ್ದೆ

ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟ ಶಾಸಕ
Last Updated 6 ಜುಲೈ 2023, 6:51 IST
ಚಾಮರಾಜನಗರ: ಪುಟ್ಟರಂಗಶೆಟ್ಟಿಗೆ ಕೈತಪ್ಪಿದ ಉಪಸಭಾಧ್ಯಕ್ಷ ಹುದ್ದೆ

ಹೈಕಮಾಂಡ್, ಸಿಎಂ ಸೂಚನೆ ಮೇರೆಗೆ ಉಪಸಭಾಧ್ಯಕ್ಷ ಸ್ಥಾನ ಒಪ್ಪಿಕೊಂಡ ಶಾಸಕ ಪುಟ್ಟರಂಗಶೆಟ್ಟಿ

ಹೈಕಮಾಂಡ್, ಸಿದ್ದರಾಮಯ್ಯನಯವರ ಸೂಚನೆ ಮೇರೆಗೆ ಉಪಸಭಾಧ್ಯಕ್ಷ ಸ್ಥಾನ ಒಪ್ಪಿಕೊಂಡಿದ್ದೇನೆ ಎಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುರುವಾರ ಹೇಳಿದರು.
Last Updated 8 ಜೂನ್ 2023, 6:55 IST
ಹೈಕಮಾಂಡ್, ಸಿಎಂ ಸೂಚನೆ ಮೇರೆಗೆ ಉಪಸಭಾಧ್ಯಕ್ಷ ಸ್ಥಾನ ಒಪ್ಪಿಕೊಂಡ ಶಾಸಕ ಪುಟ್ಟರಂಗಶೆಟ್ಟಿ

ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ

ಶಾಸಕ ಪುಟ್ಟರಂಗ ಶೆಟ್ಟಿ ಯವರಿಗೆ ರಾಜ್ಯ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಸೋಮವಾರ ಜಿಲ್ಲಾ ಉಪ್ಪಾರ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು
Last Updated 29 ಮೇ 2023, 15:31 IST
ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT