ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

C S Shivalli

ADVERTISEMENT

ಕುಂದಗೋಳ ಉಪಚುನಾವಣೆಗೆ ಸಿದ್ಧತೆ

‘ಸಚಿವ ಸಿ.ಎಸ್‌.ಶಿವಳ್ಳಿ ಅವರ ನಿಧನದಿಂದ ತೆರವಾಗಿರುವ ಕುಂದಗೋಳ ವಿಧಾನಸಭಾ ಕ್ಷೇತ್ರ ಸದಸ್ಯ ಸ್ಥಾನಕ್ಕೆ ಮೇ. 19ರಂದು ಮತದಾನ ನಡೆಯಲಿದ್ದು, ಇದಕ್ಕೆ ಏ. 22ರಂದು ಅಧಿಸೂಚನೆ ಘೋಷಣೆಯಾಗಲಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
Last Updated 16 ಏಪ್ರಿಲ್ 2019, 8:55 IST
fallback

ಹುಬ್ಬಳ್ಳಿ: ಸಚಿವ ಶಿವಳ್ಳಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ಹೃದಯಾಘಾತದಿಂದ ನಿಧನರಾದ ಸಚಿವ ಸಿ.ಎಸ್‌. ಶಿವಳ್ಳಿ ಅವರ ಅಂತ್ಯ ಸಂಸ್ಕಾರಕ್ಕೆ ಅವರ ಹುಟ್ಟೂರು ಯರಗುಪ್ಪಿಯಲ್ಲಿ ಸಂಜೆ ನಾಲ್ಕು ಗಂಟೆಗೆ ನಡೆಯಲಿದೆ.
Last Updated 23 ಮಾರ್ಚ್ 2019, 12:23 IST
ಹುಬ್ಬಳ್ಳಿ: ಸಚಿವ ಶಿವಳ್ಳಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ಸಚಿವ ಸಿ.ಎಸ್.ಶಿವಳ್ಳಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Last Updated 4 ಫೆಬ್ರುವರಿ 2019, 5:46 IST
fallback

ಸಚಿವ ಸಿ.ಎಸ್.ಶಿವಳ್ಳಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು     

ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಆರೋಗ್ಯದಲ್ಲಿ ಏರುಪೇರಾಗಿದ್ದು, ತಡರಾತ್ರಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಸಚಿವರು ಚೇತರಿಸಿಕೊಂಡಿದ್ದಾರೆ.
Last Updated 4 ಫೆಬ್ರುವರಿ 2019, 5:10 IST
ಸಚಿವ ಸಿ.ಎಸ್.ಶಿವಳ್ಳಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು     

ಮಾರಾಟವಾಗಲು ಬದನೆಕಾಯಿ ಅಲ್ಲ: ಶಾಸಕ ಸಿ.ಎಸ್‌. ಶಿವಳ್ಳಿ

‘ಮಾರಾಟವಾಗಲು ನಾನೇನು ಬದನೆಕಾಯಿ ಅಲ್ಲ’ ಎಂದು ಕುಂದಗೋಳ ಶಾಸಕ ಸಿ.ಎಸ್‌. ಶಿವಳ್ಳಿ ಹೇಳಿದರು.
Last Updated 6 ಡಿಸೆಂಬರ್ 2018, 18:27 IST
fallback
ADVERTISEMENT
ADVERTISEMENT
ADVERTISEMENT
ADVERTISEMENT