ಇದು ಜಾತಿ ಗೆಲ್ಲಿಸುವ ಚುನಾವಣೆಯಲ್ಲ, ಭಾರತವನ್ನು ಗೆಲ್ಲಿಸುವ ಚುನಾವಣೆ: ಸಿ.ಟಿ ರವಿ
ಮೋದಿಯವರ ನೇತೃತ್ವದಲ್ಲಿ ಭಾರತ ಭವ್ಯತೆಯ ಕಡೆ ಸಾಗುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ನಾವು ತಪ್ಪು ಮಾಡಿದರೆ ಭಾತರ ಮತ್ತೆ ಭವ್ಯತೆಯನ್ನು ಕಳೆದುಕೊಳ್ಳುತ್ತದೆ. ಆದ್ದರಿಂದ ಮತದಾರರು ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದರು.Last Updated 4 ಮೇ 2024, 16:25 IST