ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

CAA

ADVERTISEMENT

ಸಿಎಎ ಜಾರಿ ತಡೆಯಲು ಯಾರಿಗೂ ಸಾಧ್ಯವಿಲ್ಲ: ರಾಜನಾಥ್‌

ಬಿಜೆಪಿಯು ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿದೆ. ಪಶ್ಚಿಮ ಬಂಗಾಳ ಸೇರಿದಂತೆ ದೇಶದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸುವುದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭಾನುವಾರ ಹೇಳಿದರು.
Last Updated 21 ಏಪ್ರಿಲ್ 2024, 16:14 IST
ಸಿಎಎ ಜಾರಿ ತಡೆಯಲು ಯಾರಿಗೂ ಸಾಧ್ಯವಿಲ್ಲ: ರಾಜನಾಥ್‌

CAA ಅರ್ಜಿ: ಕೇಂದ್ರ, ಅಸ್ಸಾಂ ಸರ್ಕಾರ ಪ್ರತಿಕ್ರಿಯೆಗೆ ಸುಪ್ರೀಂ ಕೋರ್ಟ್ ಸೂಚನೆ

ಪೌರತ್ವ ತಿದ್ದುಪಡಿ ಕಾಯ್ದೆ–2024 (ಸಿಎಎ) ನಿಯಮಗಳನ್ನು ‍ಪ್ರಶ್ನಿಸಿ ಹೊಸದಾಗಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಹಾಗೂ ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ಸೂಚಿಸಿದೆ.
Last Updated 19 ಏಪ್ರಿಲ್ 2024, 13:35 IST
CAA ಅರ್ಜಿ: ಕೇಂದ್ರ, ಅಸ್ಸಾಂ ಸರ್ಕಾರ ಪ್ರತಿಕ್ರಿಯೆಗೆ ಸುಪ್ರೀಂ ಕೋರ್ಟ್ ಸೂಚನೆ

ಸಿಎಎ, ಎನ್‌ಆರ್‌ಸಿ, ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲು ಬಿಡುವುದಿಲ್ಲ: ಮಮತಾ

ಸಿಎಎ, ಎನ್‌ಆರ್‌ಸಿ, ಏಕರೂಪ ನಾಗರಿಕ ಸಂಹಿತೆಯನ್ನು ಪಶ್ಚಿಮ ಬಂಗಾಳದಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಈದ್-ಉಲ್-ಫಿತರ್ ಸಲುವಾಗಿ ಆಯೋಜಿಸಿದ್ದ ರೆಡ್ ರೋಡ್‌ ಸಭೆಯಲ್ಲಿ ತಿಳಿಸಿದರು.
Last Updated 12 ಏಪ್ರಿಲ್ 2024, 13:02 IST
ಸಿಎಎ, ಎನ್‌ಆರ್‌ಸಿ, ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲು ಬಿಡುವುದಿಲ್ಲ: ಮಮತಾ

ಸಿಎಎ ಬಗ್ಗೆ ಕಾಂಗ್ರೆಸ್‌ನದು ಬಿಜೆಪಿ, ಸಂಘಪರಿವಾರದ ಮನಃಸ್ಥಿತಿ- ಸಿಪಿಎಂ ವಾಗ್ದಾಳಿ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಿಡಿ
Last Updated 11 ಏಪ್ರಿಲ್ 2024, 16:13 IST
ಸಿಎಎ ಬಗ್ಗೆ ಕಾಂಗ್ರೆಸ್‌ನದು ಬಿಜೆಪಿ, ಸಂಘಪರಿವಾರದ ಮನಃಸ್ಥಿತಿ- ಸಿಪಿಎಂ ವಾಗ್ದಾಳಿ

ಸಿಎಎ, ಎನ್‌ಆರ್‌ಸಿ, ಯುಸಿಸಿ ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ಈದ್ ಹಬ್ಬದ ಪ್ರಯುಕ್ತ ರಾಜ್ಯದ ಜನತೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಭಾಶಯ ಕೋರಿದ್ದಾರೆ.
Last Updated 11 ಏಪ್ರಿಲ್ 2024, 5:22 IST
ಸಿಎಎ, ಎನ್‌ಆರ್‌ಸಿ, ಯುಸಿಸಿ ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ಪ್ರಣಾಳಿಕೆಯಲ್ಲಿ CAA ಉಲ್ಲೇಖಿಸಲು ಕಾಂಗ್ರೆಸ್‌ಗೆ ಭಯ: ಪಿಣರಾಯಿ ವಿಜಯನ್

2024ರ ಲೋಕಸಭಾ ಪ್ರಣಾಳಿಕೆಯಲ್ಲಿ ಸಿಎಎ ಬಗ್ಗೆ ಯಾವುದೇ ಉಲ್ಲೇಖ ಮಾಡದೇ ಇರುವ ಕಾಂಗ್ರೆಸ್‌ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ. ವಿವಾದಾತ್ಮಕ ವಿಷಯಗಳ ಬಗ್ಗೆ ಪ್ರಸ್ತಾಪಿಸಲು ಕಾಂಗ್ರೆಸ್‌ಗೆ ಇರುವ ಭಯವನ್ನು ಇದು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.
Last Updated 9 ಏಪ್ರಿಲ್ 2024, 10:09 IST
ಪ್ರಣಾಳಿಕೆಯಲ್ಲಿ CAA ಉಲ್ಲೇಖಿಸಲು ಕಾಂಗ್ರೆಸ್‌ಗೆ ಭಯ: ಪಿಣರಾಯಿ ವಿಜಯನ್

ಸಿಎಎ ಅನುಷ್ಠಾನದಿಂದ ಯಾರೂ ಪೌರತ್ವ ಕಳೆದುಕೊಳ್ಳುದಿಲ್ಲ: ರಾಜನಾಥ ಸಿಂಗ್

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಅನುಷ್ಠಾನದಿಂದ ಯಾವೊಬ್ಬ ಭಾರತೀಯನು ಪೌರತ್ವ ಕಳೆದುಕೊಳ್ಳುವುದಿಲ್ಲ. ಈ ವಿಚಾರದಲ್ಲಿ ವಿರೋಧ ಪಕ್ಷಗಳು ಗೊಂದಲ ಮೂಡಿಸುತ್ತಿವೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದರು.
Last Updated 8 ಏಪ್ರಿಲ್ 2024, 10:18 IST
ಸಿಎಎ ಅನುಷ್ಠಾನದಿಂದ ಯಾರೂ ಪೌರತ್ವ ಕಳೆದುಕೊಳ್ಳುದಿಲ್ಲ: ರಾಜನಾಥ ಸಿಂಗ್
ADVERTISEMENT

ಸಿಎಎಯಿಂದ ಮತುವಾ ಸಮುದಾಯದವರಿಗೆ ರಕ್ಷಣೆ: ಕೇಂದ್ರ ಸಚಿವ ಶಂತನು ಠಾಕೂರ್

‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತುವಾ ಸಮುದಾಯವರಿಗೆ ನ್ಯಾಯಯುತವಾಗಿ ಪೌರತ್ವ ಕೊಡಿಸುವ ಮೂಲಕ ಅವರ ರಕ್ಷಣೆ ಮಾಡಲಿದೆ’ ಎಂದು ಕೇಂದ್ರ ಸಚಿವ ಮತುವಾ ನಾಯಕ ಶಂತನು ಠಾಕೂರ್ ಅಭಿಪ್ರಾಯಪಟ್ಟಿದ್ದಾರೆ.
Last Updated 6 ಏಪ್ರಿಲ್ 2024, 13:37 IST
ಸಿಎಎಯಿಂದ ಮತುವಾ ಸಮುದಾಯದವರಿಗೆ ರಕ್ಷಣೆ: ಕೇಂದ್ರ ಸಚಿವ ಶಂತನು ಠಾಕೂರ್

Lok Sabha Elections: ಸಿಪಿಐ ಪ್ರಣಾಳಿಕೆ ಬಿಡುಗಡೆ, ಭರವಸೆಗಳು ಇಂತಿವೆ

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಭಾರತ ಕಮ್ಯುನಿಸ್ಟ್ ಪಕ್ಷವು (ಸಿಪಿಐ) ಇಂದು (ಶನಿವಾರ) ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
Last Updated 6 ಏಪ್ರಿಲ್ 2024, 11:30 IST
Lok Sabha Elections: ಸಿಪಿಐ ಪ್ರಣಾಳಿಕೆ ಬಿಡುಗಡೆ, ಭರವಸೆಗಳು ಇಂತಿವೆ

ಸಿಎಎ ಸಮರ್ಥಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ವಕೀಲ ಅಶ್ವಿನಿ ಉಪಾಧ್ಯಾಯ ಅವರಿಂದ ಅರ್ಜಿ | ಸಿಎಎ ಪ್ರಶ್ನಿಸಿರುವ ಪಿಐಎಲ್‌ಗಳ ವಜಾಕ್ಕೆ ಮನವಿ
Last Updated 4 ಏಪ್ರಿಲ್ 2024, 15:11 IST
ಸಿಎಎ ಸಮರ್ಥಿಸಿ ಸುಪ್ರೀಂ  ಕೋರ್ಟ್‌ಗೆ ಅರ್ಜಿ
ADVERTISEMENT
ADVERTISEMENT
ADVERTISEMENT