ಭ್ರಷ್ಟಾಚಾರ: ಒಬ್ಬರ ವಜಾ, ಇಬ್ಬರಿಗೆ ಕಡ್ಡಾಯ ನಿವೃತ್ತಿ– ಸಂಪುಟ ಸಭೆ ತೀರ್ಮಾನ
ಬೆಂಗಳೂರು: ಭ್ರಷ್ಟಾಚಾರ ಆರೋಪ ಸಾಬೀತಾಗಿರುವುದರಿಂದ ಪ್ರತ್ಯೇಕ ಪ್ರಕರಣಗಳಲ್ಲಿ ಒಬ್ಬ ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಲು ಮತ್ತು ಇಬ್ಬರನ್ನು ಕಡ್ಡಾಯ ನಿವೃತ್ತಿಗೊಳಿಸಲು ಗುರುವಾರ ನಡೆದ ಸಚಿವ ಸಂಪುಟ ತೀರ್ಮಾನಿಸಿದೆ.
Last Updated 10 ಆಗಸ್ಟ್ 2023, 14:05 IST