ಪ್ರವರ್ಗ ‘1 ಎ’ಗೆ ಕೆನೆಪದರ ನೀತಿ: ಅಲೆಮಾರಿ, ಅರೆ ಅಲೆಮಾರಿಗಳಿಗೆ ಆಯೋಗದ ಆಘಾತ
ಅಲೆಮಾರಿ ಹಾಗೂ ಅಲೆಮಾರಿ ಗುಣಲಕ್ಷಣಗಳಿರುವ ಅತ್ಯಂತ ಹಿಂದುಳಿದ 147 ಜಾತಿಗಳಿಗೆ ಕೆನೆಪದರ ನೀತಿ ಅನ್ವಯಿಸಬೇಕು ಹಾಗೂ ಆದಾಯ ತೆರಿಗೆಯ ಮಿತಿಯನ್ನು ಅಳವಡಿಸಬೇಕು ಎಂದು ಕೆ. ಜಯಪ್ರಕಾಶ್ ಹೆಗ್ಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ತನ್ನ ಶಿಫಾರಸಿನಲ್ಲಿ ಹೇಳಿದೆ.Last Updated 12 ಏಪ್ರಿಲ್ 2025, 23:30 IST