ಭಾನುವಾರದೊಳಗೆ ಸಂಪುಟ ವಿಸ್ತರಣೆ? ವರಿಷ್ಠರೊಂದಿಗೆ ಸಿದ್ದರಾಮಯ್ಯ, ಡಿಕೆಶಿ ಸಮಾಲೋಚನೆ
ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹಿರಿಯ ನಾಯಕರೊಂದಿಗೆ ಗುರುವಾರ ಸಮಾಲೋಚನೆ ನಡೆಸಲಿದ್ದಾರೆ.Last Updated 24 ಮೇ 2023, 13:14 IST