ಸಂಪುಟ ದರ್ಜೆಯ ಸ್ಥಾನಮಾನ ನಿರಾಕರಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ತಮಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಪತ್ರ ಬರೆದಿದ್ದಾರೆ.Last Updated 8 ಆಗಸ್ಟ್ 2021, 8:24 IST