ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

CAC panel

ADVERTISEMENT

ಯಾರಾಗಲಿದ್ದಾರೆ ಟೀಂ ಇಂಡಿಯಾ ಕೋಚ್‌? ಸಂದರ್ಶನಕ್ಕೆ ಆರು ಮಂದಿ ಹೆಸರು ಅಂತಿಮ

ಭಾರತದ ಕ್ರಿಕೆಟ್‌ ತಂಡದ ಕೋಚ್‌ ಹುದ್ದೆಗೆ ರವಿ ಶಾಸ್ತ್ರಿ, ಆಸ್ಟ್ರೇಲಿಯಾದ ಟಾಮ್‌ ಮೂಡಿ ಸೇರಿದಂತೆ ಆರು ಮಂದಿ ಹೆಸರುಗಳನ್ನು ಬಿಸಿಸಿಐ ಕ್ರಿಕೆಟ್‌ ಸಲಹಾ ಸಮಿತಿ(ಸಿಎಸಿ) ಸಂದರ್ಶನಕ್ಕೆ ಆಯ್ಕೆ ಮಾಡಿದೆ.
Last Updated 13 ಆಗಸ್ಟ್ 2019, 5:56 IST
ಯಾರಾಗಲಿದ್ದಾರೆ ಟೀಂ ಇಂಡಿಯಾ ಕೋಚ್‌? ಸಂದರ್ಶನಕ್ಕೆ ಆರು ಮಂದಿ ಹೆಸರು ಅಂತಿಮ

‘ಸಲಹಾ ಸಮಿತಿಯಲ್ಲಿ ಬದಲಾವಣೆ ಇಲ್ಲ’

‘ಕ್ರಿಕೆಟ್‌ ಸಲಹಾ ಸಮಿತಿ (ಸಿಎಸಿ)ಯಲ್ಲಿ ಯಾವುದೇ ಬದಲಾವಣೆ ಇಲ್ಲ. ಭಾರತದ ಹಿರಿಯ ಕ್ರಿಕೆಟಿಗರಾದ ಸಚಿನ್‌ ತೆಂಡೂಲ್ಕರ್‌, ಸೌರವ್‌ ಗಂಗೂಲಿ ಹಾಗೂ ವಿವಿಎಸ್‌ ಲಕ್ಷ್ಮಣ್‌ ಅವರು ಈ ಸಮಿತಿಯ ಸದಸ್ಯರಾಗಿ ಮುಂದುವರಿಯಲಿದ್ದಾರೆ’ ಎಂದು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಆಡಳಿತಾಧಿಕಾರಿಗಳ ಸಮಿತಿಯ (ಸಿಒಎ) ಮುಖ್ಯಸ್ಥ ವಿನೋದ್‌ ರಾಯ್‌ ಸೋಮವಾರ ಸ್ಪಷ್ಟಪಡಿಸಿದ್ದಾರೆ.
Last Updated 21 ಆಗಸ್ಟ್ 2018, 13:25 IST
fallback
ADVERTISEMENT
ADVERTISEMENT
ADVERTISEMENT
ADVERTISEMENT