ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Calcutta High Court

ADVERTISEMENT

ಸಂದೇಶ್‌ಖಾಲಿ: ಕಲ್ಕತ್ತ ಹೈಕೋರ್ಟ್ ಆದೇಶ ಬೆನ್ನಲ್ಲೇ ಬಿಜೆಪಿಯಿಂದ ದೂರುಗಳ ಸ್ವೀಕಾರ

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಕಲ್ಕತ್ತ ಹೈಕೋರ್ಟ್‌ ಆದೇಶ ಪ್ರಕಟವಾದ ಬೆನ್ನಲ್ಲೇ ಸಂತ್ರಸ್ತರಿಂದ ದೂರುಗಳನ್ನು ಸ್ವೀಕರಿಸಲು ಬಿಜೆಪಿ ಶಿಬಿರಗಳನ್ನು ತೆರೆದಿದೆ.
Last Updated 17 ಮಾರ್ಚ್ 2024, 12:24 IST
ಸಂದೇಶ್‌ಖಾಲಿ: ಕಲ್ಕತ್ತ ಹೈಕೋರ್ಟ್ ಆದೇಶ ಬೆನ್ನಲ್ಲೇ ಬಿಜೆಪಿಯಿಂದ ದೂರುಗಳ ಸ್ವೀಕಾರ

ನಿರೀಕ್ಷಣಾ ಜಾಮೀನು: ಶಾಜಹಾನ್‌ ಅರ್ಜಿ ತಿರಸ್ಕರಿಸಿದ ಕಲ್ಕತ್ತ ಹೈಕೋರ್ಟ್‌

ಪಡಿತರವನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಹಗರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಶಾಜಹಾನ್‌ ಶೇಖ್‌ ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತ ಹೈಕೋರ್ಟ್‌ ಮಂಗಳವಾರ ತಿರಸ್ಕರಿಸಿದೆ.
Last Updated 12 ಮಾರ್ಚ್ 2024, 15:49 IST
ನಿರೀಕ್ಷಣಾ ಜಾಮೀನು: ಶಾಜಹಾನ್‌ ಅರ್ಜಿ ತಿರಸ್ಕರಿಸಿದ ಕಲ್ಕತ್ತ ಹೈಕೋರ್ಟ್‌

ಶಹಜಹಾನ್‌ರನ್ನು ಸಿಬಿಐ, ಇ.ಡಿ ಗೂ ಬಂಧಿಸಬಹುದು: ಕಲ್ಕತ್ತಾ ಹೈಕೋರ್ಟ್

ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಗ್ರಾಮಸ್ಥರ ಭೂಮಿ ಕಸಿದಿರುವ ಪ್ರಕಣದ ಆರೋಪಿ ಹಾಗೂ ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ ಅವರನ್ನು ಸಿಬಿಐ, ಜಾರಿ ನಿರ್ದೇಶನಾಲಯ (ಇ.ಡಿ) ಅಥವಾ ರಾಜ್ಯ ಪೊಲೀಸರು ಬಂಧಿಸಬಹುದು ಎಂದು ಕಲ್ಕತ್ತ ಹೈಕೋರ್ಟ್ ಬುಧವಾರ ಹೇಳಿದೆ.
Last Updated 28 ಫೆಬ್ರುವರಿ 2024, 15:59 IST
ಶಹಜಹಾನ್‌ರನ್ನು ಸಿಬಿಐ, ಇ.ಡಿ ಗೂ ಬಂಧಿಸಬಹುದು: ಕಲ್ಕತ್ತಾ ಹೈಕೋರ್ಟ್

ಮಾತೃತ್ವ ರಜೆ | ತಾರತಮ್ಯಕ್ಕೆ ಅವಕಾಶ ಇಲ್ಲ: ಕಲ್ಕತ್ತ ಹೈಕೋರ್ಟ್‌

ಮಾತೃತ್ವ ರಜೆಯ ವಿಚಾರದಲ್ಲಿ ಗುತ್ತಿಗೆ ನೌಕರರು ಹಾಗೂ ಕಾಯಂ ನೌಕರರಿಗೆ ಭಿನ್ನ ನಿಯಮಗಳನ್ನು ಅನ್ವಯಿಸಲು ಅವಕಾಶವಿಲ್ಲ ಎಂದು ಕಲ್ಕತ್ತ ಹೈಕೋರ್ಟ್ ಹೇಳಿದೆ.
Last Updated 28 ಫೆಬ್ರುವರಿ 2024, 15:19 IST
ಮಾತೃತ್ವ ರಜೆ | ತಾರತಮ್ಯಕ್ಕೆ ಅವಕಾಶ ಇಲ್ಲ: ಕಲ್ಕತ್ತ ಹೈಕೋರ್ಟ್‌

ಭೂ ವ್ಯಾಜ್ಯ ಪ್ರಕರಣ: ಕೋಲ್ಕತ್ತ ಹೈಕೋರ್ಟ್‌ ನ್ಯಾಯಮೂರ್ತಿಯ ಪತಿಗೆ CID ನೋಟಿಸ್

ಭೂ ವಾಜ್ಯ ಪ್ರಕರಣದಲ್ಲಿ ಪ್ರಭಾವ ಬೀರಿದ ಆರೋಪದಲ್ಲಿ ಕೋಲ್ಕತ್ತ ಹೈಕೋರ್ಟ್‌ನ ನ್ಯಾಯಾಧೀಶೆ ಅಮೃತ ಸಿನ್ಹಾ ಅವರ ಪತಿ ಪ್ರತಾಪ್ ಚಂದ್ರ ಡೆ ಅವರಿಗೆ ಕೋಲ್ಕತ್ತ ಸಿಐಡಿ ನೋಟಿಸ್‌ ಜಾರಿ ಮಾಡಿದೆ.
Last Updated 18 ಡಿಸೆಂಬರ್ 2023, 2:24 IST
ಭೂ ವ್ಯಾಜ್ಯ ಪ್ರಕರಣ: ಕೋಲ್ಕತ್ತ ಹೈಕೋರ್ಟ್‌ ನ್ಯಾಯಮೂರ್ತಿಯ ಪತಿಗೆ CID ನೋಟಿಸ್

ಟಿಎಂಸಿ ನಾಯಕ ಅಭಿಷೇಕ್‌ ವಿರುದ್ಧ ಬಲವಂತದ ಕ್ರಮ ಬೇಡ: ಕಲ್ಕತ್ತ ಹೈಕೋರ್ಟ್‌

ಪಶ್ಚಿಮ ಬಂಗಾಳ: ಶಿಕ್ಷಕರ ನೇಮಕಾತಿ ಹಗರಣದ ತನಿಖೆ
Last Updated 22 ಸೆಪ್ಟೆಂಬರ್ 2023, 12:41 IST
ಟಿಎಂಸಿ ನಾಯಕ ಅಭಿಷೇಕ್‌ ವಿರುದ್ಧ ಬಲವಂತದ ಕ್ರಮ ಬೇಡ: ಕಲ್ಕತ್ತ ಹೈಕೋರ್ಟ್‌

ಅಂಡಮಾನ್ CS ಅಮಾನತು, LGಗೆ ದಂಡ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ತನ್ನ ಆದೇಶ ಪಾಲಿಸಲು ವಿಫಲವಾದ ಅಂಡಮಾನ್‌ ಹಾಗೂ ನಿಕೋಬಾರ್‌ ಆಡಳಿತದ ಮುಖ್ಯಕಾರ್ಯದರ್ಶಿಯನ್ನು ಅಮಾನತು ಮಾಡಿದ ಹಾಗೂ ಲೆಫ್ಟಿನೆಂಟ್ ಗವರ್ನರ್‌ ಅವರಿಗೆ ದಂಡ ವಿಧಿಸಿದ ಕೋಲ್ಕತ್ತ ಹೈಕೋರ್ಟ್‌ನ ಪೋರ್ಟ್‌ ಬ್ಲೇಯರ್‌ ಪೀಠದ ತೀರ್ಪಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ತಡೆ ನೀಡಿದೆ.
Last Updated 4 ಆಗಸ್ಟ್ 2023, 6:56 IST
ಅಂಡಮಾನ್ CS ಅಮಾನತು, LGಗೆ ದಂಡ: 
ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ
ADVERTISEMENT

ಪಶ್ಚಿಮ ಬಂಗಾಳ: 36 ಸಾವಿರ ಶಿಕ್ಷಕರ ನೇಮಕಾತಿ ರದ್ದು

ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ 36 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯನ್ನು ರದ್ದುಪಡಿಸಿ ಕಲ್ಕತ್ತ ಹೈಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ.
Last Updated 12 ಮೇ 2023, 19:42 IST
ಪಶ್ಚಿಮ ಬಂಗಾಳ: 36 ಸಾವಿರ ಶಿಕ್ಷಕರ ನೇಮಕಾತಿ ರದ್ದು

ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಯ ಆದೇಶ ಎತ್ತಿಹಿಡಿದ ಕಲ್ಕತ್ತಾ ಹೈಕೋರ್ಟ್‌

ಪಶ್ಚಿಮ ಬಂಗಾಳ
Last Updated 2 ಸೆಪ್ಟೆಂಬರ್ 2022, 10:53 IST
ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಯ ಆದೇಶ ಎತ್ತಿಹಿಡಿದ ಕಲ್ಕತ್ತಾ ಹೈಕೋರ್ಟ್‌

ಅಕ್ರಮ ನೇಮಕಾತಿ: ಶಿಕ್ಷಕಿ ಹುದ್ದೆಯಿಂದ ಸಚಿವರ ಪುತ್ರಿ ವಜಾ

ಶಿಕ್ಷಣ ಸಚಿವ ಪರೇಶ್‌ ಚಂದ್ರ ಅಧಿಕಾರಿ ಅವರ ಪುತ್ರಿ ಅಂಕಿತಾ ಅಧಿಕಾರಿ ಅವರು ಸರ್ಕಾರಿ ಅನುದಾನಿತ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ನ್ಯಾಯಮೂರ್ತಿ ಅವಿಜಿತ್ ಗಂಗೋಪಾಧ್ಯಾಯ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
Last Updated 20 ಮೇ 2022, 20:03 IST
ಅಕ್ರಮ ನೇಮಕಾತಿ: ಶಿಕ್ಷಕಿ ಹುದ್ದೆಯಿಂದ ಸಚಿವರ ಪುತ್ರಿ ವಜಾ
ADVERTISEMENT
ADVERTISEMENT
ADVERTISEMENT