ಥಾಯ್ಲೆಂಡ್–ಕಾಂಬೋಡಿಯಾ ಕದನ ವಿರಾಮ ಮಾತುಕತೆಗೆ ಒಪ್ಪಿಕೊಂಡಿವೆ: ಡೊನಾಲ್ಡ್ ಟ್ರಂಪ್
Thailand Cambodia Ceasefire: ಥಾಯ್ಲೆಂಡ್ ಮತ್ತು ಕಾಂಬೋಡಿಯಾದ ನಾಯಕರು ತಕ್ಷಣವೇ ಕದನ ವಿರಾಮ ಕುರಿತು ಮಾತುಕತೆ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.Last Updated 27 ಜುಲೈ 2025, 2:45 IST