ಮಾಗಡಿ: ಕೆನಾಲ್ ಕಾಮಗಾರಿ ಸ್ಥಳಕ್ಕೆ ತೆರಳಿದ್ದ ರೈತರನ್ನು ತಡೆದ ಪೊಲೀಸರು
ಗುಬ್ಬಿಯಲ್ಲಿ ನಡೆಯುತ್ತಿರುವ ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿ ವೀಕ್ಷಣೆಗೆ ತಾಲ್ಲೂಕಿನ ಹಸಿರು ಸೇನೆ ಹಾಗೂ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಗೋವಿಂದರಾಜ್ ನೇತೃತ್ವದಲ್ಲಿ ಸೋಮವಾರ ತೆರಳಿದ್ದ ರೈತರನ್ನು ಪೊಲೀಸರು ತಡೆದಿದ್ದಾರೆ.Last Updated 2 ಜೂನ್ 2025, 15:28 IST