ಪ್ರತಿ ಜಿಲ್ಲೆಗೆ ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ: ಶರಣ ಪ್ರಕಾಶ ಪಾಟೀಲ
‘ಪ್ರತಿ ಜಿಲ್ಲೆಯಲ್ಲಿ ಮೂರು ವರ್ಷದ ಒಳಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆ ನಿರ್ಮಿಸಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ತಿಳಿಸಿದರು.Last Updated 25 ಜೂನ್ 2025, 15:50 IST