ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

candidates

ADVERTISEMENT

ಲೋಕಸಭಾ ಚುನಾವಣೆ |ರಾಜ್ಯದ 14 ಕ್ಷೇತ್ರ: 247 ಮಂದಿ ಕಣದಲ್ಲಿ

ಇದೇ 26ರಂದು ಮತದಾನ ನಡೆಯಲಿರುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯಗೊಂಡಿದ್ದು, ಒಟ್ಟು 247 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
Last Updated 8 ಏಪ್ರಿಲ್ 2024, 23:45 IST
ಲೋಕಸಭಾ ಚುನಾವಣೆ |ರಾಜ್ಯದ 14 ಕ್ಷೇತ್ರ: 247 ಮಂದಿ ಕಣದಲ್ಲಿ

‍ಪ್ರಗ್ಯಾ ಸಿಂಗ್, ಲೇಖಿ... BJPಯ ಮೊದಲ ಪಟ್ಟಿಯಲ್ಲಿ ಪ್ರಮುಖರಿಗಿಲ್ಲ ಟಿಕೆಟ್

ಶನಿವಾರ ಬಿಜೆಪಿ ಬಿಡುಗಡೆ ಮಾಡಿದ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಹಲವು ಪ್ರಮುಖ ನಾಯಕರು ಟಿಕೆಟ್ ವಂಚಿತರಾಗಿದ್ದಾರೆ.
Last Updated 3 ಮಾರ್ಚ್ 2024, 4:57 IST
‍ಪ್ರಗ್ಯಾ ಸಿಂಗ್, ಲೇಖಿ... BJPಯ ಮೊದಲ ಪಟ್ಟಿಯಲ್ಲಿ ಪ್ರಮುಖರಿಗಿಲ್ಲ ಟಿಕೆಟ್

1952ರಿಂದ 2019: ಲೋಕಸಭಾ ಸ್ಪರ್ಧಿಗಳ ಸಂಖ್ಯೆ ಗಣನೀಯ ಏರಿಕೆ

ದೇಶದಲ್ಲಿ 1952ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಕ್ಕಿಂತ ನಾಲ್ಕು ಪಟ್ಟು ಹೆಚ್ಚು ಅಭ್ಯರ್ಥಿಗಳು 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಅಂದರೆ 1952ರ ಚುನಾವಣೆಯಲ್ಲಿ 1,874 ಅಭ್ಯರ್ಥಿಗಳು ಸ್ಪರ್ಧಿಸಿದ್ದರೆ, 2019ರಲ್ಲಿ 8,039 ಅಭ್ಯರ್ಥಿಗಳು ಕಣದಲ್ಲಿದ್ದರು.
Last Updated 1 ಮಾರ್ಚ್ 2024, 14:38 IST
1952ರಿಂದ 2019: ಲೋಕಸಭಾ ಸ್ಪರ್ಧಿಗಳ ಸಂಖ್ಯೆ ಗಣನೀಯ ಏರಿಕೆ

ಲೋಕಸಭೆ ಚುನಾವಣೆ 2024: ದೆಹಲಿ, ಹರಿಯಾಣದಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ AAP

ಆಮ್ ಆದ್ಮಿ ಪಕ್ಷ (AAP) ಮಂಗಳವಾರ ದೆಹಲಿಯ 4 ಹಾಗೂ ಹರಿಯಾಣದ ಒಂದು ಸೇರಿ 5 ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
Last Updated 27 ಫೆಬ್ರುವರಿ 2024, 11:33 IST
ಲೋಕಸಭೆ ಚುನಾವಣೆ 2024: ದೆಹಲಿ, ಹರಿಯಾಣದಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ AAP

Rajasthan Elections: 56 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆಗೊಳಿಸಿದ ಕಾಂಗ್ರೆಸ್

ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ತನ್ನ 56 ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.
Last Updated 31 ಅಕ್ಟೋಬರ್ 2023, 16:06 IST
Rajasthan Elections: 56 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆಗೊಳಿಸಿದ ಕಾಂಗ್ರೆಸ್

ತ್ರಿಪುರ ಚುನಾವಣೆ : 41 ಮಂದಿ ಮೇಲಿದೆ ಕ್ರಿಮಿನಲ್ ಪ್ರಕರಣ

ಫೆಬ್ರವರಿ 16 ರಂದು ನಡೆಯಲಿರುವ ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಒಟ್ಟು 259 ಅಭ್ಯರ್ಥಿಗಳ ಪೈಕಿ 45 ಮಂದಿ ಕೋಟ್ಯಧಿಪತಿಗಳಾಗಿದ್ದು, 41 ಮಂದಿ ಮೇಲೆ ಕ್ರಿಮಿನಲ್‌ ಪ್ರಕರಣಗಳಿವೆ ಎಂದು ವರದಿಯೊಂದು ತಿಳಿಸಿದೆ.
Last Updated 8 ಫೆಬ್ರುವರಿ 2023, 9:05 IST
ತ್ರಿಪುರ ಚುನಾವಣೆ : 41 ಮಂದಿ ಮೇಲಿದೆ ಕ್ರಿಮಿನಲ್ ಪ್ರಕರಣ

ಕಾಂಗ್ರೆಸ್‌ ಸಂಭವನೀಯ ಅಭ್ಯರ್ಥಿಗಳ ಪಟ್ಟಿ: ಫೆ.2ರಂದು ಸಭೆ

ಕಾಂಗ್ರೆಸ್‌ ಪ್ರಚಾರತಂತ್ರ: ಸಮಾಲೋಚನೆ ಇಂದು
Last Updated 26 ಜನವರಿ 2023, 19:29 IST
ಕಾಂಗ್ರೆಸ್‌ ಸಂಭವನೀಯ ಅಭ್ಯರ್ಥಿಗಳ ಪಟ್ಟಿ: ಫೆ.2ರಂದು ಸಭೆ
ADVERTISEMENT

ಗುಜರಾತ್‌ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಎಎಪಿ 

ಈ ವರ್ಷ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.
Last Updated 18 ಆಗಸ್ಟ್ 2022, 8:31 IST
ಗುಜರಾತ್‌ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಎಎಪಿ 

ವಿಧಾನ ಪರಿಷತ್‌ ಚುನಾವಣೆ: ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ರಾಜ್ಯದಲ್ಲಿ ಚುನಾವಣೆ ನಡೆಯಲಿರುವ ಒಟ್ಟು 25 ವಿಧಾನ ಪರಿಷತ್‌ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿಯು ಶುಕ್ರವಾರ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
Last Updated 19 ನವೆಂಬರ್ 2021, 16:08 IST
ವಿಧಾನ ಪರಿಷತ್‌ ಚುನಾವಣೆ: ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಸಂಭವನೀಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಭಾನುವಾರ ಅಂತಿಮ: ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
Last Updated 2 ಅಕ್ಟೋಬರ್ 2021, 16:30 IST
ಸಂಭವನೀಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಭಾನುವಾರ ಅಂತಿಮ: ಬಸವರಾಜ ಬೊಮ್ಮಾಯಿ
ADVERTISEMENT
ADVERTISEMENT
ADVERTISEMENT