ಸೋಮವಾರ, 18 ಆಗಸ್ಟ್ 2025
×
ADVERTISEMENT

Candidates List

ADVERTISEMENT

ದೆಹಲಿ ಚುನಾವಣೆ | BJP ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ಪರ್ವೇಶ್ ಸ್ಪರ್ಧೆ

ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿಯು 29 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.
Last Updated 4 ಜನವರಿ 2025, 9:30 IST
ದೆಹಲಿ ಚುನಾವಣೆ | BJP ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ಪರ್ವೇಶ್ ಸ್ಪರ್ಧೆ

ದೆಹಲಿ ವಿಧಾನಸಭಾ ಚುನಾವಣೆ: ಕೇಜ್ರಿವಾಲ್ ನವದೆಹಲಿ, ಅತಿಶಿ ಕಲ್ಕಾಜಿಯಿಂದ ಸ್ಪರ್ಧೆ

ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಕೊನೆಯ ‍ಪಟ್ಟಿಯನ್ನು ಆಮ್‌ ಆದ್ಮಿ ಪಕ್ಷ (ಎಎಪಿ) ಬಿಡುಗಡೆ ಮಾಡಿದೆ. ಅರವಿಂದ ಕೇಜ್ರಿವಾಲ್‌ ಅವರು ನವದೆಹಲಿ ಕ್ಷೇತ್ರದಿಂದ ಹಾಗೂ ಮುಖ್ಯಮಂತ್ರಿ ಅತಿಶಿ ಅವರು ಕಲ್ಕಾಜಿಯಿಂದ ಸ್ಪರ್ಧೆ ಮಾಡಲಿದ್ದಾರೆ.
Last Updated 15 ಡಿಸೆಂಬರ್ 2024, 9:38 IST
ದೆಹಲಿ ವಿಧಾನಸಭಾ ಚುನಾವಣೆ: ಕೇಜ್ರಿವಾಲ್ ನವದೆಹಲಿ, ಅತಿಶಿ ಕಲ್ಕಾಜಿಯಿಂದ ಸ್ಪರ್ಧೆ

Jharkhand Polls: 5ನೇ ಪಟ್ಟಿಯಲ್ಲಿ ಬಿಜೆಪಿಯಿಂದ ಬಂದ ಮಾಜಿ ಶಾಸಕಿಗೆ ಜೆಎಂಎಂ ಮಣೆ

ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ತನ್ನ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.
Last Updated 25 ಅಕ್ಟೋಬರ್ 2024, 13:50 IST
Jharkhand Polls: 5ನೇ ಪಟ್ಟಿಯಲ್ಲಿ ಬಿಜೆಪಿಯಿಂದ ಬಂದ ಮಾಜಿ ಶಾಸಕಿಗೆ ಜೆಎಂಎಂ ಮಣೆ

West Bengal Bypolls: ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಟಿಎಂಸಿ

ಪಶ್ಚಿಮ ಬಂಗಾಳದ 6 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ನಡೆಯಲಿರುವ ಉಪಚುನಾವಣೆಗೆ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳನ್ನು ಶನಿವಾರ ಪ್ರಕಟಿಸಿದೆ.
Last Updated 20 ಅಕ್ಟೋಬರ್ 2024, 13:03 IST
West Bengal Bypolls: ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಟಿಎಂಸಿ

Haryana assembly polls: 21 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಮುಂಬರುವ ಹರಿಯಾಣ ವಿಧಾನಸಭೆ ಚುನಾವಣೆಗೆ 21 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಮಂಗಳವಾರ ಬಿಡುಗಡೆ ಮಾಡಿದೆ.
Last Updated 10 ಸೆಪ್ಟೆಂಬರ್ 2024, 11:13 IST
Haryana assembly polls: 21 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Haryana polls | ಮೈತ್ರಿ ಮಾತುಕತೆ ವಿಫಲ?: ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ AAP

ಅಕ್ಟೋಬರ್ 5ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ತನ್ನ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.
Last Updated 9 ಸೆಪ್ಟೆಂಬರ್ 2024, 10:49 IST
Haryana polls | ಮೈತ್ರಿ ಮಾತುಕತೆ ವಿಫಲ?:   ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ AAP

J-K assembly polls: 10 ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ 10 ಅಭ್ಯರ್ಥಿಗಳ 6ನೇ ಪಟ್ಟಿಯನ್ನು ಬಿಜೆಪಿ ಭಾನುವಾರ ಬಿಡುಗಡೆ ಮಾಡಿದೆ.
Last Updated 8 ಸೆಪ್ಟೆಂಬರ್ 2024, 10:49 IST
J-K assembly polls: 10 ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ADVERTISEMENT

J-K assembly polls: 15 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಸೆಪ್ಟೆಂಬರ್ 18ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ 15 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಸೋಮವಾರ ಪ್ರಕಟಿಸಿದೆ.
Last Updated 26 ಆಗಸ್ಟ್ 2024, 9:47 IST
J-K assembly polls: 15 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

LS Polls | 5ನೇ ಹಂತ: 695 ಮಂದಿ ಕಣದಲ್ಲಿ: ಮೇ 20ರಂದು ಚುನಾವಣೆ

5ನೇ ಹಂತದಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 49 ಲೋಕಸಭಾ ಕ್ಷೇತ್ರಗಳಿಗೆ ಮೇ 20ರಂದು ಚುನಾವಣೆ ನಡೆಯಲಿದ್ದು, 695 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ.
Last Updated 8 ಮೇ 2024, 13:13 IST
LS Polls | 5ನೇ ಹಂತ: 695 ಮಂದಿ ಕಣದಲ್ಲಿ: ಮೇ 20ರಂದು ಚುನಾವಣೆ

ಪಂಜಾಬ್‌ನ 4 ಕ್ಷೇತ್ರಗಳಿಗೆ ಎಎಪಿ ಅಭ್ಯರ್ಥಿಗಳ ಘೋಷಣೆ: 3 ಹಾಲಿ ಶಾಸಕರಿಗೆ ಟಿಕೆಟ್‌

ಪಂಜಾಬ್‌ನ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಆಮ್ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಅಭ್ಯರ್ಥಿಗಳನ್ನು ಘೋಷಿಸಿದೆ.
Last Updated 16 ಏಪ್ರಿಲ್ 2024, 7:00 IST
ಪಂಜಾಬ್‌ನ 4 ಕ್ಷೇತ್ರಗಳಿಗೆ ಎಎಪಿ ಅಭ್ಯರ್ಥಿಗಳ ಘೋಷಣೆ: 3 ಹಾಲಿ ಶಾಸಕರಿಗೆ ಟಿಕೆಟ್‌
ADVERTISEMENT
ADVERTISEMENT
ADVERTISEMENT