4 ತಿಂಗಳು ಪಾಕ್ ಸೆರೆಯಲ್ಲಿದ್ದ ಕೆ.ಸಿ.ಕಾರ್ಯಪ್ಪ
ನಿವೃತ್ತ ಏರ್ ಮಾರ್ಷಲ್ ಕೆ.ಸಿ. ಕಾರ್ಯಪ್ಪ ಅವರೂ 1965ರ ಇಂಡೊ–ಪಾಕ್ ಯುದ್ಧದಲ್ಲಿ ಯುದ್ಧ ಕೈದಿಯಾಗಿ ಪಾಕಿಸ್ತಾನದಲ್ಲಿ ನಾಲ್ಕು ತಿಂಗಳು ಸೆರೆಮನೆಯಲ್ಲಿದ್ದರು. ಇವರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪುತ್ರ. ಈ ಯುದ್ಧದ ವೇಳೆ ಭಾರತೀಯ ಸೇನೆಯ 20ನೇ ಸ್ಕ್ವಾಡ್ರನ್ ಲೀಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.Last Updated 2 ಮಾರ್ಚ್ 2019, 9:58 IST