ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Cargo Ship

ADVERTISEMENT

EXPLAINER-ಅಮೆರಿಕ ಬಾಲ್ಟಿಮೋರ್ ಬಂದರಿನ ಸೇತುವೆಗೆ ಡಾಲಿ ಡಿಕ್ಕಿಯಿಂದ ಆಗಿದ್ದೇನು?

ಸುಗಮ ಸಂಚಾರಕ್ಕೆ ನೆರವಾಗುತ್ತಿದ್ದ ಫ್ರಾನ್ಸಿಸ್‌ ಸ್ಕಾಟ್‌ ಕೀ ಸೇತುವೆಗೆ ಡಾಲಿ ಎಂಬ ಹಡಗು ಮಾರ್ಚ್ 26ರಂದು ಡಿಕ್ಕಿ ಹೊಡೆದ ಪರಿಣಾಮ ಆರು ಜನ ಮೃತಪಟ್ಟಿದ್ದಾರೆ. ಅಷ್ಟು ಮಾತ್ರವಲ್ಲ, ಅಮೆರಿಕಕ್ಕೆ ಅತಿ ಹೆಚ್ಚಿನ ಆದಾಯ ತಂದುಕೊಡುತ್ತಿದ್ದ ಬಂದರಿನ ಸಂಪರ್ಕ ಕೊಂಡಿಯೇ ಕಳಚಿಬಿದ್ದಿದೆ. ಅದರ ಮಾಹಿತಿ ಇಲ್ಲಿದೆ
Last Updated 28 ಮಾರ್ಚ್ 2024, 14:28 IST
EXPLAINER-ಅಮೆರಿಕ ಬಾಲ್ಟಿಮೋರ್ ಬಂದರಿನ ಸೇತುವೆಗೆ ಡಾಲಿ ಡಿಕ್ಕಿಯಿಂದ ಆಗಿದ್ದೇನು?

ಬಾಲ್ಟಿಮೋರ್ ಸೇತುವೆಗೆ ಹಡಗು ಡಿಕ್ಕಿ: 7 ಮಂದಿ ನಾಪತ್ತೆ

ಸರಕು ಸಾಗಣೆ ಹಡಗೊಂದು ಅಪ್ಪಳಿಸಿದ ಕಾರಣ ಅಮೆರಿಕದ ಬಾಲ್ಟಿಮೋರ್‌ನ ಪ್ರಮುಖ ಸೇತುವೆಯೊಂದು ಕುಸಿದಿದೆ. ಮಂಗಳವಾರ ನಸುಕಿನಲ್ಲಿ ನಡೆದ ಈ ಅವಘಡದಿಂದಾಗಿ ಹಲವು ವಾಹನಗಳು ನದಿಗೆ ಉರುಳಿವೆ.
Last Updated 26 ಮಾರ್ಚ್ 2024, 14:21 IST
ಬಾಲ್ಟಿಮೋರ್ ಸೇತುವೆಗೆ ಹಡಗು ಡಿಕ್ಕಿ: 7 ಮಂದಿ ನಾಪತ್ತೆ

ಕೆಂಪು ಸಮುದ್ರದಲ್ಲಿ ಸಾಗಣೆ ತೊಡಕು: ಗ್ರಾಹಕರಿಗೆ ಪೆಟ್ಟು

ಕೆಂಪು ಸಮುದ್ರದಲ್ಲಿ ಸರಕು ಸಾಗಣೆ ಹಡಗುಗಳ ಮೇಲೆ ಹುಥಿ ಬಂಡುಕೋರರು ನಡೆಸುತ್ತಿರುವ ದಾಳಿಯು ಜಾಗತಿಕ ವಾಣಿಜ್ಯ ವಹಿವಾಟನ್ನು ಬಾಧಿಸುತ್ತಲೇ ಇದೆ.
Last Updated 28 ಜನವರಿ 2024, 23:30 IST
ಕೆಂಪು ಸಮುದ್ರದಲ್ಲಿ ಸಾಗಣೆ ತೊಡಕು: ಗ್ರಾಹಕರಿಗೆ ಪೆಟ್ಟು

ಕಾರ್ಗೊ ಹಡಗು ಮುಳುಗಡೆ: ಭಾರತೀಯರೂ ಸೇರಿ 13 ಮಂದಿ ನಾಪತ್ತೆ

ಅಥೇನ್ಸ್‌: ಉಪ್ಪು ಸಾಗಿಸುತ್ತಿದ್ದ ಹಡಗೊಂದು ಭಾನುವಾರ ಗ್ರೀಸ್‌ನ ಲೆಸ್‌ಬೋಸ್‌ ದ್ವೀಪದ ಬಳಿ ಮುಳುಗಡೆಯಾಗಿದೆ. ಅದರಲ್ಲಿದ್ದ 14 ಸಿಬ್ಬಂದಿಯ ಪೈಕಿ ಒಬ್ಬರನ್ನು ಹೊರತುಪಡಿಸಿ ಇನ್ನೆಲ್ಲರೂ ಕಾಣೆಯಾಗಿದ್ದುದು.ಎಂದು ಗ್ರೀಸ್‌ನ ಕರಾವಳಿ ಕಾವಲುಪಡೆ ಹೇಳಿದೆ.
Last Updated 26 ನವೆಂಬರ್ 2023, 14:38 IST
ಕಾರ್ಗೊ ಹಡಗು ಮುಳುಗಡೆ: ಭಾರತೀಯರೂ ಸೇರಿ 13 ಮಂದಿ ನಾಪತ್ತೆ

2021-22ರಲ್ಲಿ ದಾಖಲೆ ಪ್ರಮಾಣದ ಸರಕು ಸಾಗಣೆ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಕೋವಿಡ್ ನಡುವೆಯೂ 2021–22ರ ಆರ್ಥಿಕ ವರ್ಷದಲ್ಲಿ ಅತ್ಯಂತ ಹೆಚ್ಚು ಸರಕು ಸಾಗಣೆ ಮಾಡಿದೆ. ಆರ್ಥಿಕ ವರ್ಷದ ಆರಂಭಿಕ ದಿನದಿಂದ 4,11,513 ಟನ್‌ ಸರಕು ಸಾಗಣೆ ಮಾಡಿದ್ದು ಈ ನಿಲ್ದಾಣದ ಮಟ್ಟಿಗೆ ಸಾರ್ವಕಾಲಿಕ ದಾಖಲೆ.
Last Updated 26 ಏಪ್ರಿಲ್ 2022, 14:38 IST
fallback

ಶ್ರೀಲಂಕಾ: ಸರಕುಸಾಗಣೆ ಹಡಗು ಮುಳುಗಿ, ತೈಲ ಸೋರಿಕೆ ಭೀತಿ

ಸಿಂಗಾಪುರದ ಸರಕುಸಾಗಣೆ ಹಡಗು ಶ್ರೀಲಂಕಾದ ಕೊಲಂಬೊ ಬಳಿ ಮುಳುಗಿ, ತೈಲ ಸೋರಿಕೆಯಾಗುವ ಭೀತಿ ಎದುರಾಗಿದೆ ಎಂದು ವರದಿಯಾಗಿದೆ. ಈ ಹಡಗಿನಲ್ಲಿ ಕಳೆದ ವಾರ ಅಗ್ನಿ ಅವಘಡ ಸಂಭವಿಸಿತ್ತು.
Last Updated 27 ಮೇ 2021, 16:28 IST
ಶ್ರೀಲಂಕಾ: ಸರಕುಸಾಗಣೆ ಹಡಗು ಮುಳುಗಿ, ತೈಲ ಸೋರಿಕೆ ಭೀತಿ

ಭಾರೀ ಸಮುದ್ರ ಮಾಲಿನ್ಯದ ಅಪಾಯದಲ್ಲಿ ಶ್ರೀಲಂಕಾ

ಶ್ರೀಲಂಕಾದ ಕಡಲ ತೀರದಲ್ಲಿ ಅಗ್ನಿ ಅನಾಹುತಕ್ಕೆ ಸಿಲುಕಿರುವ ಸರಕು ಸಾಗಣೆ ಹಡಗು ಒಡೆದು ಹೋಳಾಗುವ ಭೀತಿ ಎದುರಾಗಿದೆ. ಅದರಿಂದ ಹೊರಚೆಲ್ಲುವ ಅಪಾರ ಪ್ರಮಾಣದ ತೈಲವು ತೀರ ಪ್ರದೇಶದಲ್ಲಿ ಭಾರಿ ಮಾಲಿನ್ಯ ಸೃಷ್ಟಿ ಮಾಡುವ ಸಾಧ್ಯತೆಗಳಿವೆ.
Last Updated 27 ಮೇ 2021, 11:29 IST
ಭಾರೀ ಸಮುದ್ರ ಮಾಲಿನ್ಯದ ಅಪಾಯದಲ್ಲಿ ಶ್ರೀಲಂಕಾ
ADVERTISEMENT

PHOTO| ಉರಿಯುತ್ತಿರುವ ಹಡಗಿನಿಂದ ಶ್ರೀಲಂಕಾದ ಕಡಲ ತೀರದಲ್ಲಿ ಮಾಲಿನ್ಯದ ಭೀತಿ

ಕೊಲಂಬೊ: ಶ್ರೀಲಂಕಾದ ಕಡಲ ತೀರದಲ್ಲಿ ಅಗ್ನಿ ಅನಾಹುತಕ್ಕೆ ಸಿಲುಕಿರುವ ಸರಕು ಸಾಗಣೆ ಹಡಗು ಒಡೆದು ಹೋಳಾಗುವ ಭೀತಿ ಎದುರಾಗಿದೆ. ಅದರಿಂದ ಹೊರಚೆಲ್ಲುವ ಅಪಾರ ಪ್ರಮಾಣದ ತೈಲವು ತೀರ ಪ್ರದೇಶದಲ್ಲಿ ಭಾರಿ ಮಾಲಿನ್ಯ ಸೃಷ್ಟಿ ಮಾಡುವ ಸಾಧ್ಯತೆಗಳಿವೆ.ಇನ್ನೊಂದೆಡೆ ಕಡಲ ತೀರದಲ್ಲಿ ಸೃಷ್ಟಿಯಾಗುವ ಮಾಲಿನ್ಯವನ್ನು ನಿಯಂತ್ರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ಶ್ರೀಲಂಕಾದ ಸಮುದ್ರ ಪರಿಸರ ಸಂರಕ್ಷಣಾ ಪ್ರಾಧಿಕಾರ ಹೇಳಿದೆ.ಕೊಲಂಬೊದಿಂದ ಮರಾವಿಲಾವರೆಗಿನ ಕಡಲ ತೀರಕ್ಕೆ ಹಡಗಿನಿಂದ ಬರುವ ರಾಸಾಯನಿಕಗಳು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸಿ ವಿಶ್ಲೇಷಿಸಲಾಗುವುದು ಎಂದು ರಾಷ್ಟ್ರೀಯ ಜಲಸಂಪನ್ಮೂಲ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ನಾರಾ) ತಿಳಿಸಿದೆ.'ಎಕ್ಸ್‌ಪ್ರೆಸ್‌ ಪರ್ಲ್‌' ಎಂಬ ಹೆಸರಿನ ಸಿಂಗಪುರದ ಸರಕು ಸಾಗಣೆ ಹಡಗಿನಲ್ಲಿ ಕಾಣಿಸಿಕೊಂಡ ಬೆಂಕಿ ಈಗಾಗಲೇ ನಿಯಂತ್ರಣ ಮೀರಿ ವ್ಯಾಪಿಸಿದೆ. ಒಂದು ಹಡಗು ಉರಿಯುತ್ತಲೇ ಇದೆ. ಇದರ ಬೆಂಕಿ ನಂದಿಸಲು ಭಾರತವು ಶ್ರೀಲಂಕಾಕ್ಕೆ ನೆರವಿನ ಹಸ್ತ ಚಾಚಿದೆ. ಭಾರತೀಯ ಕರಾವಳಿ ಕಾವಲು ಪಡೆಯ ಮೂರು ಹಡಗು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಶ್ರೀಲಂಕಾದ ನೌಕಾಪಡೆಯ ಹಡಗು ಮತ್ತು ನಾಲ್ಕು ಖಾಸಗಿ ಟಗ್‌ಗಳೂ ಉರಿಯುತ್ತಿರುವ ಹಡಗಿನ ಮೇಲೆ ನೀರು ಸುರಿಸುತ್ತಿವೆ. ಮಿಲಿಟರಿ ಹೆಲಿಕಾಪ್ಟರ್‌ನಿಂದ ಅಗ್ನಿನಂದಕ ರಾಸಾಯನಿಕಗಳನ್ನು ಹಾಕಲಾಗುತ್ತಿದೆ.ಈ ಹಡಗಿನಲ್ಲಿ 325 ಮೆಟ್ರಿಕ್ ಟನ್ ಇಂಧನ ಟ್ಯಾಂಕ್‌ಗಳು ಮತ್ತು ನೈಟ್ರಿಕ್ ಆ್ಯಸಿಡ್‌ನ 1,486 ಕಂಟೇನರ್‌ಗಳಿವೆ.186 ಮೀಟರ್ (610 ಅಡಿ) ಉದ್ದದ ಹಡಗನ್ನು ಬೆಂಕಿ ತೀರಾ ದುರ್ಬಲಗೊಳಿಸಿದೆ. ಅದು ಒಡೆದು ತೈಲ ಹೊರಚೆಲ್ಲಲಿದೆ ಎಂದು ಶ್ರೀಲಂಕಾದ ಸಮುದ್ರ ಪರಿಸರ ಸಂರಕ್ಷಣಾ ಪ್ರಾಧಿಕಾರ ತಿಳಿಸಿದೆ.
Last Updated 27 ಮೇ 2021, 11:19 IST
PHOTO| ಉರಿಯುತ್ತಿರುವ ಹಡಗಿನಿಂದ ಶ್ರೀಲಂಕಾದ ಕಡಲ ತೀರದಲ್ಲಿ ಮಾಲಿನ್ಯದ ಭೀತಿ
err

Explainer: ಸುಯೆಜ್ ಸಂಚಾರ ಸ್ಥಗಿತ, ಇಲ್ಲಿದೆ ಸಮಗ್ರ ವಿವರ

ಸುಯೆಜ್ ಕಾಲುವೆಯಲ್ಲಿ ಎವರ್‌ಗ್ರೀನ್‌ ಕಂಪನಿಯ ಎವರ್ ಗಿವೆನ್ ಬೃಹತ್ ಕಂಟೇನರ್ ಹಡಗು ಸಿಲುಕಿಕೊಂಡಿರುವುದರಿಂದ, ನಾಲ್ಕು ದಿನಗಳಿಂದ ಕಾಲುವೆಯಲ್ಲಿ ಹಡಗು ಸಂಚಾರ ಸ್ಥಗಿತವಾಗಿದೆ.
Last Updated 26 ಮಾರ್ಚ್ 2021, 19:31 IST
Explainer: ಸುಯೆಜ್ ಸಂಚಾರ ಸ್ಥಗಿತ, ಇಲ್ಲಿದೆ ಸಮಗ್ರ ವಿವರ

ಸುಯೆಜ್ ಕಾಲುವೆಯಲ್ಲಿ ಸಿಲುಕಿದ ಹಡಗು; ಜಾಗತಿಕ ಶಿಪ್ಪಿಂಗ್‌ ವ್ಯವಸ್ಥೆಗೆ ಅಡ್ಡಿ

ವಿಶ್ವದ ಅತ್ಯಂತ ನಿಬಿಡ ಕಡಲ ವ್ಯಾಪಾರ ಮಾರ್ಗವಾದ ಈಜಿಪ್ಟ್‌ನ ಸುಯೆಜ್ ಕಾಲುವೆಯಲ್ಲಿ ದೈತ್ಯ ಕಂಟೇನರ್ ಹಡಗು ಸಿಲುಕಿಕೊಂಡಿರುವ ಪರಿಣಾಮ ಸಂಚಾರ ಬಿಕ್ಕಟ್ಟು ಎದುರಾಗಿದ್ದು, ಜಾಗತಿಕ ಶಿಪ್ಪಿಂಗ್ ವ್ಯವಸ್ಥೆಗೆ ಅಡ್ಡಿಯುಂಟಾಗಿದೆ.
Last Updated 25 ಮಾರ್ಚ್ 2021, 10:31 IST
ಸುಯೆಜ್ ಕಾಲುವೆಯಲ್ಲಿ ಸಿಲುಕಿದ ಹಡಗು; ಜಾಗತಿಕ ಶಿಪ್ಪಿಂಗ್‌ ವ್ಯವಸ್ಥೆಗೆ ಅಡ್ಡಿ
ADVERTISEMENT
ADVERTISEMENT
ADVERTISEMENT