ಸುರೇಂದ್ರಗೆ ‘ಬಾರ್ಟನ್ಸ್ ಜೀವಮಾನ ಸಾಧನೆ ಪ್ರಶಸ್ತಿ’
Indian Satire Artist: ಬೆಂಗಳೂರು: ಭಾರತೀಯ ವ್ಯಂಗ್ಯಚಿತ್ರ ಗ್ಯಾಲರಿಯು ತನ್ನ 18ನೇ ವಾರ್ಷಿಕೋತ್ಸವದ ಪ್ರಯುಕ್ತ ನೀಡುತ್ತಿರುವ ‘ಬಾರ್ಟನ್ಸ್ ಜೀವಮಾನ ಸಾಧನೆ’ ಪ್ರಶಸ್ತಿಗೆ ವ್ಯಂಗ್ಯಚಿತ್ರಕಾರ ಸುರೇಂದ್ರ ಆಯ್ಕೆಯಾಗಿದ್ದಾರೆ.Last Updated 15 ಜುಲೈ 2025, 23:55 IST