ಕಾರ್ಲೋಸ್ ಬ್ರಾತ್ವೇಟ್ಗೆ ವಾಗ್ದಂಡನೆ
ಸೌತಾಂಪ್ಟನ್ನಲ್ಲಿ ಶುಕ್ರವಾರ ಇಂಗ್ಲೆಂಡ್ ವಿರುದ್ಧ ಪಂದ್ಯದ ವೇಳೆ ಅಂಪೈರ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದ್ದಕ್ಕೆ ವೆಸ್ಟ್ ಇಂಡೀಸ್ ಆಲ್ರೌಂಡರ್ ಕಾರ್ಲೋಸ್ ಬ್ರಾತ್ವೇಟ್ ಅವರಿಗೆ ವಾಗ್ದಂಡನೆ ವಿಧಿಸಲಾಗಿದೆ.Last Updated 16 ಜೂನ್ 2019, 20:00 IST