ಹೈದರಾಬಾದ್ನ ಸಂಶೋಧಕರಿಂದ ತ್ರಿ–ಡಿ ಮುದ್ರಿತ ಕೃತಕ ಕಾರ್ನಿಯಾ ಅಭಿವೃದ್ಧಿ
ನಗರದ ವಿಜ್ಞಾನಿಗಳು ಹಾಗೂ ಸಂಶೋಧಕರು ತ್ರಿ–ಡಿ ಮುದ್ರಿತ ಕೃತಕ ಕಾರ್ನಿಯಾ ಅಭಿವೃದ್ಧಿಪಡಿಸಿ ಅದನ್ನು ಮೊಲವೊಂದರ ಕಣ್ಣಿಗೆ ಕಸಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಭಾರತದ ಮಟ್ಟಿಗೆ ಇದು ಮೊದಲ ಪ್ರಯೋಗವಾಗಿದೆ.Last Updated 15 ಆಗಸ್ಟ್ 2022, 12:15 IST