ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ: ಸಿದ್ದರಾಮಯ್ಯ
Pahalgam Terror Relief: ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಮೂವರು ಪ್ರವಾಸಿಗರ ಕುಟುಂಬಗಳಿಗೆ ₹10 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.Last Updated 23 ಏಪ್ರಿಲ್ 2025, 13:35 IST