ದೇಶದ ವಾಣಿಜ್ಯ ಬ್ಯಾಂಕ್‌ಗಳ ಸಾಲ ನೀಡಿಕೆ, ಠೇವಣಿ ಸಂಗ್ರಹ ಇಳಿಕೆ: ಆರ್‌ಬಿಐ
2024–25ನೇ ಡಿಸೆಂಬರ್ ತ್ರೈಮಾಸಿಕದಲ್ಲಿ ದೇಶದ ವಾಣಿಜ್ಯ ಬ್ಯಾಂಕ್‌ಗಳ ಸಾಲ ನೀಡಿಕೆ ಪ್ರಮಾಣ ಹಾಗೂ ಠೇವಣಿ ಸಂಗ್ರಹದಲ್ಲಿ ಇಳಿಕೆಯಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತಿಳಿಸಿದೆ.Last Updated 22 ಫೆಬ್ರುವರಿ 2025, 13:20 IST