ಜಾತಿವಾರು ಗಣತಿ | ಬಿಲ್ಲವರು, ಈಡಿಗರು ಎಂದೇ ಬರೆಸಿ: ಬಿ.ಕೆ.ಹರಿಪ್ರಸಾದ್ ಸಲಹೆ
‘ರಾಜ್ಯದ ನಾನಾ ಭಾಗಗಳಲ್ಲಿ ನೆಲಸಿರುವ ಬಿಲ್ಲವರು, ಈಡಿಗರು ಆಯಾ ಭಾಗದಲ್ಲಿರುವಂತೆ ತಮ್ಮ ಜಾತಿಯ ಹೆಸರನ್ನೇ ಜಾತಿವಾರು ಗಣತಿ ವೇಳೆ ಬರೆಸಬೇಕು. ಅಡ್ಡಹೆಸರು ಇಲ್ಲವೇ ಉಪಜಾತಿ ಬರೆಸುವುದು ಬೇಡ’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸಲಹೆ ನೀಡಿದರು.Last Updated 10 ಆಗಸ್ಟ್ 2025, 19:16 IST