ಕಂಪನಿ, ಕಾರ್ಖಾನೆಗಳಲ್ಲಿ ನವ ಜಾತಿವಾದ: ಕ್ಲಿಫ್ಟನ್ ಡಿ’ ರೊಜರಿಯೊ
ಖಾಸಗಿ ಕಂಪನಿಗಳಲ್ಲಿ, ಕಾರ್ಖಾನೆಗಳಲ್ಲಿ ಮಾತ್ರವಲ್ಲ, ಸರ್ಕಾರಿ ಸ್ವಾಯತ್ತ ಸಂಸ್ಥೆಗಳಲ್ಲಿಯೂ ನವಜಾತಿವಾದ ಅಸ್ತಿತ್ವದಲ್ಲಿದೆ. ಹೋರಾಟದ ಮೂಲಕ ಈ ವ್ಯವಸ್ಥೆಯನ್ನು ಹಿಮ್ಮೆಟ್ಟಿಸಬೇಕು ಎಂದು ಎಐಸಿಸಿಟಿಯು ರಾಷ್ಟ್ರೀಯ ಉಪಾಧ್ಯಕ್ಷ ಕ್ಲಿಫ್ಟನ್ ಡಿ’ ರೊಜರಿಯೊ ಆಗ್ರಹಿಸಿದರು.Last Updated 7 ಜುಲೈ 2025, 11:02 IST