ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT

Caste and Income Certificate

ADVERTISEMENT

ಧಾರವಾಡ | ಜಾತಿ ಕಾಲಂನಲ್ಲಿ ವಿಶ್ವಕರ್ಮ ಎಂದು ಬರೆಸಿ: ನಂಜುಂಡಿ

Vishwakarma Caste Survey: ವಿಶ್ವಕರ್ಮ ಸಮಾಜದವರು ಜಾತಿಗಣತಿ ಸಂದರ್ಭದಲ್ಲಿ ಜಾತಿ ಕಾಲಂನಲ್ಲಿ ಉಪಜಾತಿಗಳ ಹೆಸರು ನಮೂದಿಸದೆ ವಿಶ್ವಕರ್ಮ ಎಂದು ಬರೆಸಬೇಕು ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ಹೇಳಿದರು.
Last Updated 4 ಸೆಪ್ಟೆಂಬರ್ 2025, 5:14 IST
ಧಾರವಾಡ | ಜಾತಿ ಕಾಲಂನಲ್ಲಿ ವಿಶ್ವಕರ್ಮ ಎಂದು ಬರೆಸಿ: ನಂಜುಂಡಿ

ತುಮಕೂರು: ಕಾಡುಗೊಲ್ಲರಿಗೆ ಸಿಗದ ಜಾತಿ ಪ್ರಮಾಣ ಪತ್ರ

ಅಭಿವೃದ್ಧಿ ನಿಗಮಕ್ಕೆ ಬೆರಳೆಣಿಕೆಯಷ್ಟು ಅರ್ಜಿ; ಸರ್ಕಾರದ ಸೌಲಭ್ಯದಿಂದ ವಂಚಿತ
Last Updated 27 ಮೇ 2025, 3:52 IST
ತುಮಕೂರು: ಕಾಡುಗೊಲ್ಲರಿಗೆ ಸಿಗದ ಜಾತಿ ಪ್ರಮಾಣ ಪತ್ರ

ಆದಾಯ ಪ್ರಮಾಣಪತ್ರ | ಏಕ ಮಾದರಿ ಇರಲಿ: ಆನಂದ

ಸರ್ಕಾರದ ಸೌಲಭ್ಯ ಪಡೆಯಲು ಬೇರೆ ಬೇರೆ ಮಾನದಂಡದಲ್ಲಿ ಕುಟುಂಬದ ವಾರ್ಷಿಕ ಆದಾಯ ದೃಢೀಕರಣವನ್ನು ಅಧಿಕಾರಿಗಳು ಕೇಳುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಗೋಣಿಬೀಡು ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹೇಳಿದರು.
Last Updated 11 ಫೆಬ್ರುವರಿ 2025, 11:35 IST
ಆದಾಯ ಪ್ರಮಾಣಪತ್ರ | ಏಕ ಮಾದರಿ ಇರಲಿ: ಆನಂದ

ಅನ್ಯರಾಜ್ಯದ ಆದಾಯ ಪ್ರಮಾಣಪತ್ರ ಎಂಬ ಕಾರಣಕ್ಕೆ ಪ್ರವೇಶ ನಿರಾಕಣೆ ಸಲ್ಲ: ಹೈಕೋರ್ಟ್‌

ಆದಾಯ ಪ್ರಮಾಣಪತ್ರವನ್ನು ಬೇರೆ ರಾಜ್ಯದಿಂದ ಪಡೆಯಲಾಗಿದೆ ಎಂಬ ಕಾರಣ ನೀಡಿ ಆರ್ಥಿಕವಾಗಿ ಹಿಂದುಳಿದ ವರ್ಗಗಳ (ಇಡಬ್ಲ್ಯುಎಸ್‌) ಮೀಸಲಾತಿ ಅಡಿ ದಾಖಲಾತಿಯನ್ನು ಕೇಂದ್ರೀಯ ವಿದ್ಯಾಲಯ ಸಂಘಟನೆ (ಕೆವಿಎಸ್‌) ಶಾಲೆಗಳು ನಿರಾಕರಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ಆದೇಶ ಹೊರಡಿಸಿದೆ.
Last Updated 25 ಡಿಸೆಂಬರ್ 2023, 15:57 IST
ಅನ್ಯರಾಜ್ಯದ ಆದಾಯ ಪ್ರಮಾಣಪತ್ರ ಎಂಬ ಕಾರಣಕ್ಕೆ ಪ್ರವೇಶ ನಿರಾಕಣೆ ಸಲ್ಲ: ಹೈಕೋರ್ಟ್‌

ಸುಳ್ಳು ಜಾತಿಪ್ರಮಾಣಪತ್ರ: ಕಠಿಣ ಕ್ರಮಕ್ಕೆ ಆಗ್ರಹ

ಬೀದರ್: ಕಾನೂನು ಬಾಹಿರವಾಗಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಬೇಡಜಂಗಮ ಜಾರಿ ಪ್ರಮಾಣಪತ್ರ ಪಡೆದ ಶಾಸಕ ಎಂ.ಪಿ.ರೇಣುಕಾಚಾರ್ಯರ ಮಗಳು ಹಾಗೂ ಸೋದರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸುಳ್ಳು ಜಾತಿ ಪ್ರಮಾಣ ಪತ್ರ ವಿರೋಧಿ ಹೋರಾಟ ಸಮಿತಿಯ ಬೀದರ್ ಜಿಲ್ಲಾ ಘಟಕ ಒತ್ತಾಯಿಸಿದೆ.
Last Updated 5 ಏಪ್ರಿಲ್ 2022, 10:43 IST
fallback

ಆನ್‌ಲೈನ್‌ಲ್ಲಿ ಜಾತಿ ಆದಾಯ ಪ್ರಮಾಣ ಪತ್ರ

ರೇಷನ್ ಕಾರ್ಡ್ ನಂಬರ್‍ ಸಹಾಯದಿಂದ ಈ ‍ಪ್ರಮಾಣಪತ್ರಗಳನ್ನು ಪಡೆಯಬಹುದಾಗಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಈ ವ್ಯವಸ್ಥೆ ಜಾರಿಗೆ ತಂದಿದೆ. ಇದರಿಂದ ಸಮಯದ ಉಳಿತಾಯವಾಗುತ್ತದೆ. ಕೇವಲ 5 ರಿಂದ 10 ನಿಮಿಷಗಳಲ್ಲಿ ಕಂಪ್ಯೂಟರ್ ಅಥವಾ ಮೊಬೈಲ್‍ನಲ್ಲಿ ಫೋನ್‌ಗಳಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಬಹುದು. ಜತೆಗೆ ಹೊಸದಾಗಿ ಅರ್ಜಿ ಸಲ್ಲಿಸಬಹುದು.
Last Updated 20 ಮಾರ್ಚ್ 2019, 19:45 IST
ಆನ್‌ಲೈನ್‌ಲ್ಲಿ ಜಾತಿ ಆದಾಯ ಪ್ರಮಾಣ ಪತ್ರ
ADVERTISEMENT
ADVERTISEMENT
ADVERTISEMENT
ADVERTISEMENT