ಜಾತಿ ಗಣತಿಯ ಅಧಿಕಾರ ರಾಜ್ಯಕ್ಕಿಲ್ಲ: ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ
ಜಾತಿ ಗಣತಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆಯೇ ಹೊರತು ರಾಜ್ಯ ಸರ್ಕಾರಕ್ಕೆ ಅಲ್ಲ. ರಾಜಕೀಯ ಹಿತಾಸಕ್ತಿಗೆ ವೀರಶೈವ ಲಿಂಗಾಯತ ಧರ್ಮದ ಒಳಪಂಗಡಗಳನ್ನು ಛಿದ್ರಗೊಳಿಸಿ ಗೊಂದಲ ಸೃಷ್ಟಿಸುವುದಕ್ಕೆ ಪಂಚಪೀಠಗಳು ಅವಕಾಶ ನೀಡುವುದಿಲ್ಲ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ತಿಳಿಸಿದರು.Last Updated 1 ಜುಲೈ 2025, 12:33 IST