ಶುಕ್ರವಾರ, 3 ಅಕ್ಟೋಬರ್ 2025
×
ADVERTISEMENT

Caste survey

ADVERTISEMENT

ಜಾತಿವಾರು ಸಮೀಕ್ಷೆ ಬಹಿಷ್ಕಾರ: ಕೋರ್ಟ್ ಆದೇಶಕ್ಕೆ ವಿರುದ್ಧ– ಮಧುಸೂದನ್ ನಾಯ್ಕ್

Caste survey ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುವ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಾರದು ಎಂದು ಕರೆ ನೀಡುವುದು ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾದುದು ಎಂದು ಆಯೋಗದ ಅಧ್ಯಕ್ಷ ಮಧುಸೂದನ್ ಆರ್.ನಾಯ್ಕ್ ತಿಳಿಸಿದ್ದಾರೆ.
Last Updated 29 ಸೆಪ್ಟೆಂಬರ್ 2025, 14:41 IST
ಜಾತಿವಾರು ಸಮೀಕ್ಷೆ ಬಹಿಷ್ಕಾರ: ಕೋರ್ಟ್ ಆದೇಶಕ್ಕೆ ವಿರುದ್ಧ– ಮಧುಸೂದನ್ ನಾಯ್ಕ್

ವೈಜ್ಷಾನಿಕ ಸಮೀಕ್ಷೆಗೆ ಕ್ರಮ ಕೈಗೊಳ್ಳಿ: ಅಖಿಲ ಭಾರತ ವೀರಶೈವ ಮಹಾಸಭಾ

ಅಖಿಲ ಭಾರತ ವೀರಶೈವ ಮಹಾಸಭಾ, ರಾಜ್ಯ ಒಕ್ಕಲಿಗರ ಸಂಘ, ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಆಗ್ರಹ
Last Updated 29 ಸೆಪ್ಟೆಂಬರ್ 2025, 14:38 IST
ವೈಜ್ಷಾನಿಕ ಸಮೀಕ್ಷೆಗೆ ಕ್ರಮ ಕೈಗೊಳ್ಳಿ: ಅಖಿಲ ಭಾರತ ವೀರಶೈವ ಮಹಾಸಭಾ

ಬೆಳಗಾವಿ: ಸಮೀಕ್ಷೆಗೆ ಪ್ರೌಢಶಾಲೆ ಶಿಕ್ಷಕರು, ಸಿಬ್ಬಂದಿ ನಿಯೋಜನೆಗೆ ಆಕ್ಷೇಪ

Teacher Survey Objection: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲು ತಮ್ಮನ್ನು ನಿಯೋಜಿಸಿರುವುದಕ್ಕೆ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರು, ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದರು.
Last Updated 29 ಸೆಪ್ಟೆಂಬರ್ 2025, 12:41 IST
ಬೆಳಗಾವಿ: ಸಮೀಕ್ಷೆಗೆ ಪ್ರೌಢಶಾಲೆ ಶಿಕ್ಷಕರು, ಸಿಬ್ಬಂದಿ ನಿಯೋಜನೆಗೆ ಆಕ್ಷೇಪ

ಸಮೀಕ್ಷೆ ಬಹಿಷ್ಕರಿಸಲು ಕರೆ ನೀಡಿ ಜನರೆದುರು ಬಿಜೆಪಿ ಬೆತ್ತಲು: ಸಿದ್ದರಾಮಯ್ಯ ಕಿಡಿ

Caste Survey Political Row: ಕರ್ನಾಟಕದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವಿರೋಧಿಸಿ ಬಿಜೆಪಿ ನೀಡಿದ ಕರೆ ಸಾರ್ವಜನಿಕರ ಎದುರು ಬೆತ್ತಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿ, ಜನರು ಸಮೀಕ್ಷೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದರು.
Last Updated 29 ಸೆಪ್ಟೆಂಬರ್ 2025, 10:48 IST
ಸಮೀಕ್ಷೆ ಬಹಿಷ್ಕರಿಸಲು ಕರೆ ನೀಡಿ ಜನರೆದುರು ಬಿಜೆಪಿ ಬೆತ್ತಲು: ಸಿದ್ದರಾಮಯ್ಯ ಕಿಡಿ

ರಾಮನಗರ | 7 ದಿನದಲ್ಲೇ ಸಮೀಕ್ಷೆ ಮುಗಿಸಿದ ಶಿಕ್ಷಕಿ: ಜಿಲ್ಲಾಧಿಕಾರಿಯಿಂದ ಮೆಚ್ಚುಗೆ

Survey Success: ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸೆ.22ರಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಮಗೆ ವಹಿಸಿದ ಮನೆಗಳನ್ನು ಕೇವಲ 7 ದಿನದಲ್ಲಿ ಚನ್ನಪಟ್ಟಣ ತಾಲ್ಲೂಕಿನ ಅಂಬಾಡಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಶಿಕ್ಷಕಿ ಶಾಂತಮ್ಮ ಪೂರ್ಣಗೊಳಿಸಿದ್ದಾರೆ.
Last Updated 29 ಸೆಪ್ಟೆಂಬರ್ 2025, 8:53 IST
ರಾಮನಗರ | 7 ದಿನದಲ್ಲೇ ಸಮೀಕ್ಷೆ ಮುಗಿಸಿದ ಶಿಕ್ಷಕಿ: ಜಿಲ್ಲಾಧಿಕಾರಿಯಿಂದ ಮೆಚ್ಚುಗೆ

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ತೊಡಗಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

Chintamani Teacher Death: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತೊಡಗಿದ್ದ ಶಿಕ್ಷಕ ವೈ.ವಿ. ರಾಮಕೃಷ್ಣ (58) ಹೃದಯಾಘಾತದಿಂದ ನಿಧನರಾಗಿದ್ದಾರೆ.
Last Updated 29 ಸೆಪ್ಟೆಂಬರ್ 2025, 7:27 IST
ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ತೊಡಗಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

ಜಾತಿವಾರು ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು: ಆರ್‌. ಅಶೋಕ

Caste Survey Karnataka: ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ಎಲ್ಲ ಮಾಹಿತಿಗಳನ್ನು ಬಹಿರಂಗಪಡಿಸುವ ಅಗತ್ಯವಿಲ್ಲ, ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡಬೇಕು ಎಂದು ಆರ್‌.ಅಶೋಕ ಹೇಳಿದರು.
Last Updated 28 ಸೆಪ್ಟೆಂಬರ್ 2025, 11:36 IST
ಜಾತಿವಾರು ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು: ಆರ್‌. ಅಶೋಕ
ADVERTISEMENT

ರಾಜ್ಯದಲ್ಲಿ 12.87 ಲಕ್ಷ ಮನೆಗಳ ಸಮೀಕ್ಷೆ ಪೂರ್ಣ

Caste Survey Karnataka: ರಾಜ್ಯದಲ್ಲಿ ಸೆ. 22ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಸಮೀಕ್ಷೆ) ನಡೆಯುತ್ತಿದ್ದು, ಶನಿವಾರದವರೆಗೆ (ಸೆ. 27) 12.87 ಲಕ್ಷ ಮನೆಗಳಿಂದ ದತ್ತಾಂಶ ಸಂಗ್ರಹಿಸಲಾಗಿದೆ.
Last Updated 27 ಸೆಪ್ಟೆಂಬರ್ 2025, 15:48 IST
ರಾಜ್ಯದಲ್ಲಿ 12.87 ಲಕ್ಷ ಮನೆಗಳ ಸಮೀಕ್ಷೆ ಪೂರ್ಣ

ಪರಿಶಿಷ್ಟರ ಕಾಲಂನಲ್ಲಿ ಜಾತಿ ನಮೂದಿಸಿ: ವೆಂಕಟೇಶ್ ಮೂರ್ತಿ

Scheduled Caste Rights: ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯವರು ಜಾತಿ ಸಮೀಕ್ಷೆಯ ಕಾಲಂಗಳಲ್ಲಿ ತಮಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ನಮೂದಿಸಬೇಕು ಎಂದು ವೆಂಕಟೇಶ್ ಮೂರ್ತಿ ತಿಳಿಸಿದ್ದಾರೆ.
Last Updated 27 ಸೆಪ್ಟೆಂಬರ್ 2025, 4:50 IST
ಪರಿಶಿಷ್ಟರ ಕಾಲಂನಲ್ಲಿ ಜಾತಿ ನಮೂದಿಸಿ: ವೆಂಕಟೇಶ್ ಮೂರ್ತಿ

ಮೈಸೂರು | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಸಿಎಂ ತವರಲ್ಲೇ ಕಳಪೆ ‘ಸಾಧನೆ’!

Survey Challenges: ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿ ಐದನೇ ದಿನವಾದ ಶುಕ್ರವಾರ ಮೈಸೂರು ನಗರ ಮತ್ತು ತಾಲ್ಲೂಕು ಕೇಂದ್ರದಲ್ಲಿ ಸಮೀಕ್ಷೆಯು ಆರಂಭವಾಯಿತು. ಉಳಿದ ತಾಲ್ಲೂಕು ಕೇಂದ್ರಗಳಲ್ಲಿ ನೆಟ್‌ವರ್ಕ್‌ ಸಮಸ್ಯೆ ನಡುವೆಯೇ ಸಮೀಕ್ಷೆ ಮೊದಲ ದಿನದಿಂದ ನಡೆಯುತ್ತಿದೆ.
Last Updated 27 ಸೆಪ್ಟೆಂಬರ್ 2025, 4:20 IST
ಮೈಸೂರು | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಸಿಎಂ ತವರಲ್ಲೇ ಕಳಪೆ ‘ಸಾಧನೆ’!
ADVERTISEMENT
ADVERTISEMENT
ADVERTISEMENT