ಪ್ರಜಾಪ್ರಭುತ್ವ, ಜಾತಿ ವ್ಯವಸ್ಥೆ ಒಟ್ಟಿಗೆ ಇರಲು ಸಾಧ್ಯವಿಲ್ಲ: ಮೀರಾ ಕುಮಾರ್
Caste System in India: ನವದೆಹಲಿ: ಪ್ರಜಾಪ್ರಭುತ್ವ ಹಾಗೂ ಜಾತಿವ್ಯವಸ್ಥೆ ಒಟ್ಟಿಗೆ ಇರಲು ಸಾಧ್ಯವೇ ಇಲ್ಲ ಎಂದು ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರು ದೆಹಲಿ ವಿಧಾನಸಭೆಯಲ್ಲಿ ನಡೆದ ಅಖಿಲ ಭಾರತ ಸ್ಪೀಕರ್‌ಗಳ ಸಮಾವೇಶದಲ್ಲಿ ಸೋಮವಾರ ಹೇಳಿದ್ದಾರೆ.Last Updated 25 ಆಗಸ್ಟ್ 2025, 10:28 IST