ಎಲ್ಲರ ಏಳಿಗೆಗಾಗಿ ಬಿಜೆಪಿ ಕೆಲಸ; ಕಾಂಗ್ರೆಸ್‌ನಿಂದ ಓಲೈಕೆ ರಾಜಕಾರಣ: ಪಿಎಂ ಮೋದಿ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ (ಎಲ್ಲರೊಂದಿಗೆ ಎಲ್ಲರ ಏಳಿಗೆ) ತತ್ವದ ಅಡಿಯಲ್ಲಿ ಕೆಲಸ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷವು, ಮತ ಗಳಿಕೆಗಾಗಿ ಓಲೈಕೆ ರಾಜಕಾರಣದಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.Last Updated 6 ಫೆಬ್ರುವರಿ 2025, 14:30 IST