ಭಾರತ-ಬಾಂಗ್ಲಾ ಗಡಿಯಲ್ಲಿ ಬಿಎಸ್ಎಫ್ ಮೇಲೆ ಗುಂಡು ಹಾರಿಸಿದ ದನ ಕಳ್ಳಸಾಗಣೆದಾರರು
ಪಶ್ಚಿಮ ಬಂಗಾಳದಲ್ಲಿ ಭಾರತ-ಬಾಂಗ್ಲಾದೇಶ ಅಂತರ ರಾಷ್ಟ್ರೀಯ ಗಡಿಯಲ್ಲಿ ಬಿಎಸ್ಎಫ್ ಯೋಧರ ಮೇಲೆ ದನ ಕಳ್ಳಸಾಗಣೆದಾರರು ಗುಂಡಿನ ದಾಳಿ ನಡೆಸಿದ್ದಾರೆ ಎಂಬುದನ್ನು ಅಧಿಕಾರಿಗಳು ತಿಳಿಸಿದ್ದಾರೆ.Last Updated 22 ಫೆಬ್ರುವರಿ 2021, 10:42 IST