ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

cauvery

ADVERTISEMENT

ಕಾವೇರಿ ನೀರು: ರಾಜ್ಯಕ್ಕೆ ನಿರಾಳ, ಹೊಸ ಆದೇಶ ನೀಡದ ಪ್ರಾಧಿಕಾರ

ತಮಿಳುನಾಡಿಗೆ ಕರ್ನಾಟಕವು ಹರಿಸುತ್ತಿರುವ ಕಾವೇರಿ ನೀರಿನ ಪ್ರಮಾಣ ತೃಪ್ತಿಕರ ಎಂದು ಅಭಿಪ್ರಾಯಪಟ್ಟಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಹೊಸ ಆದೇಶ ನೀಡಲು ನಿರಾಕರಿಸಿದೆ.
Last Updated 24 ಜುಲೈ 2024, 14:20 IST
ಕಾವೇರಿ ನೀರು: ರಾಜ್ಯಕ್ಕೆ ನಿರಾಳ, ಹೊಸ ಆದೇಶ ನೀಡದ ಪ್ರಾಧಿಕಾರ

ಕಾಲು ಕೆರೆದು ಜಗಳಕ್ಕೆ ಬರಬೇಡಿ: ತಮಿಳುನಾಡು ಸಿಎಂಗೆ ಎಚ್‌ಡಿಕೆ ಕಿವಿಮಾತು

‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿಕೆಗಳಲ್ಲಿ ತಾಳಮೇಳವಿಲ್ಲ, ಸ್ಥಿರತೆ ಇಲ್ಲ. ಅವರೊಬ್ಬ ಗೊಂದಲಮಯ ವ್ಯಕ್ತಿತ್ವದ ವ್ಯಕ್ತಿ‘ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.
Last Updated 22 ಜುಲೈ 2024, 12:27 IST
ಕಾಲು ಕೆರೆದು ಜಗಳಕ್ಕೆ ಬರಬೇಡಿ: ತಮಿಳುನಾಡು ಸಿಎಂಗೆ ಎಚ್‌ಡಿಕೆ ಕಿವಿಮಾತು

ಕಾವೇರಿ ನೀರು ಬಿಡುಗಡೆ ವಿಚಾರ: ಚೆನ್ನೈನಲ್ಲಿ ನಾಳೆ ತಮಿಳುನಾಡಿನ ಸರ್ವಪಕ್ಷಗಳ ಸಭೆ

ಕರ್ನಾಟಕ ಪ್ರತಿದಿನ ಒಂದು ಅಡಿ ಟಿಎಂಸಿ ನೀರು ಬಿಡದ ಬಗ್ಗೆ ಚರ್ಚೆ
Last Updated 15 ಜುಲೈ 2024, 12:36 IST
ಕಾವೇರಿ ನೀರು ಬಿಡುಗಡೆ ವಿಚಾರ: ಚೆನ್ನೈನಲ್ಲಿ ನಾಳೆ ತಮಿಳುನಾಡಿನ ಸರ್ವಪಕ್ಷಗಳ ಸಭೆ

125 ವರ್ಷದ ಸಮಸ್ಯೆ 24 ಗಂಟೆಯಲ್ಲಿ ಬಗೆಹರಿಸಲು ಸಾಧ್ಯವಿಲ್ಲ: ಎಚ್‌ಡಿಕೆ

ಸರ್ವ ಪಕ್ಷ ಸಭೆಗೆ ಗೈರುಹಾಜರಾಗಿದ್ದಕ್ಕೆ ಕಾರಣ ನೀಡಿದ ಕೇಂದ್ರ ಸಚಿವ
Last Updated 14 ಜುಲೈ 2024, 19:58 IST
125 ವರ್ಷದ ಸಮಸ್ಯೆ 24 ಗಂಟೆಯಲ್ಲಿ ಬಗೆಹರಿಸಲು ಸಾಧ್ಯವಿಲ್ಲ: ಎಚ್‌ಡಿಕೆ

ತಮಿಳುನಾಡಿಗೆ ನೀರು: ಮೇಲ್ಮನವಿಗೆ ರಾಜ್ಯ ಸರ್ಕಾರ ನಿರ್ಧಾರ

ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಹೊರಡಿಸಿರುವ ಸೂಚನೆಯ ಕುರಿತು ಚರ್ಚಿಸಲು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಭಾನುವಾರ ನಡೆದ ಸರ್ವಪಕ್ಷಗಳ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯ ತಿಳಿಸಿದರು.
Last Updated 14 ಜುಲೈ 2024, 15:41 IST
ತಮಿಳುನಾಡಿಗೆ ನೀರು: ಮೇಲ್ಮನವಿಗೆ ರಾಜ್ಯ ಸರ್ಕಾರ ನಿರ್ಧಾರ

ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಮೇಲ್ಮನವಿ: ಸಿದ್ದರಾಮಯ್ಯ

ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 12 ಜುಲೈ 2024, 13:18 IST
ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಮೇಲ್ಮನವಿ: ಸಿದ್ದರಾಮಯ್ಯ

ಕಾವೇರಿ: ಮಾಲಿನ್ಯದ ಪರಿಣಾಮ ತಡೆಗೆ ತಜ್ಞರ ಸಮಿತಿ

ಸಂಸ್ಕರಿಸದೇ ಇರುವ ಕೈಗಾರಿಕಾ ತ್ಯಾಜ್ಯ, ಒಳಚರಂಡಿ ನೀರು ಮತ್ತು ಘನತ್ಯಾಜ್ಯ ಸೇರಿ ಕಾವೇರಿ ನದಿಗೆ ಆಗುತ್ತಿರುವ ಹಾನಿಯನ್ನು ತಡೆಗಟ್ಟುವ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ರಾಜ್ಯ ಸರ್ಕಾರವು ತಜ್ಞರ ಸಮಿತಿಯನ್ನು ರಚಿಸಿದೆ.
Last Updated 5 ಜುಲೈ 2024, 22:05 IST
ಕಾವೇರಿ: ಮಾಲಿನ್ಯದ ಪರಿಣಾಮ ತಡೆಗೆ ತಜ್ಞರ ಸಮಿತಿ
ADVERTISEMENT

ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಯಿಂದ ಕೆಆರ್‌ಎಸ್ ಅಣೆಕಟ್ಟೆಗೆ ಅಪಾಯ: ರೈತ ಸಂಘ ಆತಂಕ

ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರ ಪ್ರಬಲ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಪಾಂಡವಪುರ ತಾಲ್ಲೂಕಿನ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸುವ ಸಂಬಂಧ ಜುಲೈ 3ರಂದು ‘ಪರೀಕ್ಷಾರ್ಥ ಸ್ಫೋಟ’ (ಟ್ರಯಲ್‌ ಬ್ಲಾಸ್ಟ್‌) ನಡೆಸಲು ಸದ್ದಿಲ್ಲದೆ ಸಿದ್ಧತೆ ಮಾಡಿಕೊಂಡಿದೆ.
Last Updated 2 ಜುಲೈ 2024, 2:45 IST
ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಯಿಂದ ಕೆಆರ್‌ಎಸ್ ಅಣೆಕಟ್ಟೆಗೆ ಅಪಾಯ: ರೈತ ಸಂಘ ಆತಂಕ

ಕಾವೇರಿ ಮಲಿನ: ವರದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

ಕಾವೇರಿ ನದಿಗೆ ತ್ಯಾಜ್ಯ ನೀರು ಬಿಡುವ ದೂರಿನ ಬಗ್ಗೆ ಸ್ಥಳ ಪರಿಶೀಲಿಸಿ, ಅದನ್ನು ತಡೆಯಲು ಸ್ಥಳೀಯ ಪ್ರಾಧಿಕಾರಗಳು ಕೈಗೊಂಡ ಕ್ರಮಗಳ ಕುರಿತು ವರದಿ ನೀಡುವಂತೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ.
Last Updated 25 ಜೂನ್ 2024, 16:32 IST
ಕಾವೇರಿ ಮಲಿನ: ವರದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

ಕಾವೇರಿ: ತಮಿಳುನಾಡು ಮನವಿ ಪುರಸ್ಕರಿಸದ ನೀರು ನಿಯಂತ್ರಣ ಸಮಿತಿ

ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಜೂನ್‌ ತಿಂಗಳಲ್ಲಿ 9 ಟಿಎಂಸಿ ಅಡಿ ನೀರನ್ನು ಬಿಡಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂಬ ತಮಿಳುನಾಡು ಸರ್ಕಾರದ ಮನವಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿಯು ಶುಕ್ರವಾರ ಪುರಸ್ಕರಿಸಿಲ್ಲ.
Last Updated 14 ಜೂನ್ 2024, 19:38 IST
ಕಾವೇರಿ: ತಮಿಳುನಾಡು ಮನವಿ ಪುರಸ್ಕರಿಸದ ನೀರು ನಿಯಂತ್ರಣ ಸಮಿತಿ
ADVERTISEMENT
ADVERTISEMENT
ADVERTISEMENT