5 ದಿನದ ‘ಕಾವೇರಿ ಆರತಿ’ ಕಾರ್ಯಕ್ರಮ: ಸೆ.26ಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ
Cauvery Aarti Mandya: ಕೆಆರ್‌ಎಸ್ ಅಣೆಕಟ್ಟೆ ಬಳಿ ಸೆಪ್ಟೆಂಬರ್ 26ರಿಂದ ಐದು ದಿನಗಳ ‘ಕಾವೇರಿ ಆರತಿ’ ಭವ್ಯ ಕಾರ್ಯಕ್ರಮ ಆರಂಭವಾಗಲಿದ್ದು, ಡಿ.ಕೆ.ಶಿವಕುಮಾರ್ ಪುಷ್ಪಾರ್ಚನೆ ಮೂಲಕ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ.Last Updated 23 ಸೆಪ್ಟೆಂಬರ್ 2025, 14:10 IST