ಮಂಗಳವಾರ, 3 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Cauvery river water management board

ADVERTISEMENT

ಸಂಕಷ್ಟ ಸೂತ್ರವೇ ಇಲ್ಲ ಎಂದ ಮೇಲೆ ಕಾವೇರಿ ನೀರು ಬಿಟ್ಟಿದ್ದೇಕೆ?: ಕುಮಾರಸ್ವಾಮಿ

ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ
Last Updated 20 ಸೆಪ್ಟೆಂಬರ್ 2023, 7:56 IST
ಸಂಕಷ್ಟ ಸೂತ್ರವೇ ಇಲ್ಲ ಎಂದ ಮೇಲೆ ಕಾವೇರಿ ನೀರು ಬಿಟ್ಟಿದ್ದೇಕೆ?: ಕುಮಾರಸ್ವಾಮಿ

ತಮಿಳುನಾಡಿಗೆ ನೀರು ಹರಿಸಲು CWMA ಆದೇಶ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕರ್ನಾಟಕ

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಬುಧವಾರ ಪ್ರಮಾಣಪತ್ರ ಸಲ್ಲಿಸಿದೆ.
Last Updated 20 ಸೆಪ್ಟೆಂಬರ್ 2023, 6:19 IST
ತಮಿಳುನಾಡಿಗೆ ನೀರು ಹರಿಸಲು CWMA ಆದೇಶ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕರ್ನಾಟಕ

Cauvery Water Dispute | ತ.ನಾಡಿಗೆ ಬಿಡಲು ನಮ್ಮಲ್ಲಿ ನೀರೇ ಇಲ್ಲ: ಸಿದ್ದರಾಮಯ್ಯ

'ಸಂಕಷ್ಟ ಸೂತ್ರ ಸಿದ್ದವಾಗದೇ ಇರುವುದರಿಂದ ಸಂದರ್ಭ ಕ್ಲಿಷ್ಟಕರವಾಗಿ ಪರಿಣಮಿಸಿದೆ'
Last Updated 20 ಸೆಪ್ಟೆಂಬರ್ 2023, 5:35 IST
Cauvery Water Dispute | ತ.ನಾಡಿಗೆ ಬಿಡಲು ನಮ್ಮಲ್ಲಿ ನೀರೇ ಇಲ್ಲ: ಸಿದ್ದರಾಮಯ್ಯ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವೇ ರದ್ದಾಗಲಿ: ರೈತರ ಆಗ್ರಹ

ಮತ್ತೆ ನೀರು ಬಿಡುಗಡೆ; ವಿವಿಧ ಸಂಘಟನೆಗಳ ಪ್ರತಿಭಟನೆ, ಸರ್ಕಾರದ ವಿರುದ್ಧ ಆಕ್ರೋಶ
Last Updated 19 ಸೆಪ್ಟೆಂಬರ್ 2023, 14:38 IST
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವೇ ರದ್ದಾಗಲಿ: ರೈತರ ಆಗ್ರಹ

ಕಾವೇರಿ, ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಬದ್ದ: ಡಿಸಿಎಂ ಡಿ.ಕೆ.ಶಿವಕುಮಾರ್

'ಕಾವೇರಿ ನೀರು ಹರಿಸಬೇಕೊ, ಬೇಡವೋ ಎಂಬುದರ ಕುರಿತು ಯೋಚನೆ ಮಾಡಲಾಗುತ್ತಿದೆ, ಮಂಗಳವಾರ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಹಾಕುತ್ತಿದ್ದೇವೆ ನಂತರ ತೀರ್ಮಾನ ಮಾಡಲಾಗುವುದು' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
Last Updated 18 ಸೆಪ್ಟೆಂಬರ್ 2023, 16:45 IST
ಕಾವೇರಿ, ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಬದ್ದ: ಡಿಸಿಎಂ ಡಿ.ಕೆ.ಶಿವಕುಮಾರ್

ತ. ನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಹರಿಸಲು ಕಾವೇರಿ ಪ್ರಾಧಿಕಾರ ಆದೇಶ

ಸೆ. 13 ರಿಂದ ಮುಂದಿನ 15 ದಿನಗಳವರೆಗೆ 5 ಸಾವಿರ ಕ್ಯುಸೆಕ್ ತಮಿಳುನಾಡಿಗೆ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ.
Last Updated 18 ಸೆಪ್ಟೆಂಬರ್ 2023, 11:35 IST
ತ. ನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಹರಿಸಲು ಕಾವೇರಿ ಪ್ರಾಧಿಕಾರ ಆದೇಶ

ತಮಿಳುನಾಡಿಗೆ ಕಾವೇರಿ ನೀರು: ಕಾನೂನು ತಂಡದ ಜತೆ ಚರ್ಚಿಸಿ ತೀರ್ಮಾನ- ಸಿದ್ದರಾಮಯ್ಯ

ತಮಿಳುನಾಡಿಗೆ ಪ್ರತಿದಿನ ಕಾವೇರಿಯಿಂದ 5,000 ಕ್ಯೂಸೆಕ್‌ ನೀರು ಬಿಡುವ ಸ್ಥಿತಿಯಲ್ಲಿ ರಾಜ್ಯ ಇಲ್ಲ. ನೀರು ಬಿಡುವ ಕುರಿತು ಕಾನೂನು ತಜ್ಞರ ತಂಡದ ಜತೆ ಗುರುವಾರ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 13 ಸೆಪ್ಟೆಂಬರ್ 2023, 10:19 IST
ತಮಿಳುನಾಡಿಗೆ ಕಾವೇರಿ ನೀರು: ಕಾನೂನು ತಂಡದ ಜತೆ ಚರ್ಚಿಸಿ ತೀರ್ಮಾನ- ಸಿದ್ದರಾಮಯ್ಯ
ADVERTISEMENT

ಕಾವೇರಿ ನೀರು ಹಂಚಿಕೆ: ವಸ್ತುನಿಷ್ಠ ಸಂಕಷ್ಟ ಸೂತ್ರ ಅಗತ್ಯ –ಎಂ.ಬಿ. ಪಾಟೀಲ

‘ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ಸಂಬಂಧವಾಗಿ ಬರಗಾಲದ ವರ್ಷಗಳಿಗೆ ಅನ್ವಯವಾಗುವಂತೆ ಸಂಕಷ್ಟ ಸೂತ್ರವನ್ನು ವಸ್ತುನಿಷ್ಠ ನೆಲೆಯಲ್ಲಿ ಮಾಡಬೇಕು. ಇದೊಂದೇ ನಿಜವಾದ ಪರಿಹಾರ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅಭಿಪ್ರಾಯಪಟ್ಟರು.
Last Updated 29 ಆಗಸ್ಟ್ 2023, 16:10 IST
ಕಾವೇರಿ ನೀರು ಹಂಚಿಕೆ: ವಸ್ತುನಿಷ್ಠ ಸಂಕಷ್ಟ ಸೂತ್ರ ಅಗತ್ಯ –ಎಂ.ಬಿ. ಪಾಟೀಲ

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ರಾಜ್ಯಕ್ಕೆ ಸೂಚನೆ

ತಮಿಳುನಾಡಿಗೆ ಪ್ರತಿನಿತ್ಯ ಅಂದಾಜು ಅರ್ಧ ಟಿಎಂಸಿ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಸೋಮವಾರ ಶಿಫಾರಸು ಮಾಡಿದೆ.
Last Updated 28 ಆಗಸ್ಟ್ 2023, 13:49 IST
ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ರಾಜ್ಯಕ್ಕೆ ಸೂಚನೆ

ಮೇಕೆದಾಟು ಯೋಜನೆಯ ಸಮಗ್ರ ಯೋಜನಾ ವರದಿ; ಚರ್ಚೆಯೇ ನಡೆಸದ ಕಾವೇರಿ ಪ್ರಾಧಿಕಾರ

ಮೇಕೆದಾಟು ಬಳಿ ಸಮತೋಲನ ಜಲಾಶಯ ನಿರ್ಮಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಸಲ್ಲಿಸಿರುವಸಮಗ್ರ ಯೋಜನಾ ವರದಿಯ (ಡಿಪಿಆರ್‌) ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (ಸಿಡಬ್ಲ್ಯುಎಂಎ) ಇದುವರೆಗೆ ಚರ್ಚೆಯನ್ನೇ ನಡೆಸಿಲ್ಲ.
Last Updated 5 ಆಗಸ್ಟ್ 2022, 20:45 IST
ಮೇಕೆದಾಟು ಯೋಜನೆಯ ಸಮಗ್ರ ಯೋಜನಾ ವರದಿ; ಚರ್ಚೆಯೇ ನಡೆಸದ ಕಾವೇರಿ ಪ್ರಾಧಿಕಾರ
ADVERTISEMENT
ADVERTISEMENT
ADVERTISEMENT