ಶನಿವಾರ, 5 ಜುಲೈ 2025
×
ADVERTISEMENT

Cauvery Water Dispute

ADVERTISEMENT

ಕಾವೇರಿ | ಒಗ್ಗಟ್ಟಾಗದಿದ್ದರೆ ಅನ್ಯಾಯ: ಎಚ್‌.ಡಿ. ಕುಮಾರಸ್ವಾಮಿ

‘ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ನಮಗೆ ಅನ್ಯಾಯ ಆಗಿದೆ. ಕನ್ನಡಿಗರು ಒಗ್ಗಟ್ಟಾಗಿ ಹೋರಾಡದಿದ್ದರೆ ನಮಗೆ ನ್ಯಾಯ ಸಿಗುವುದಿಲ್ಲ’ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.
Last Updated 5 ಏಪ್ರಿಲ್ 2025, 15:12 IST
ಕಾವೇರಿ | ಒಗ್ಗಟ್ಟಾಗದಿದ್ದರೆ ಅನ್ಯಾಯ: ಎಚ್‌.ಡಿ. ಕುಮಾರಸ್ವಾಮಿ

ತಮಿಳುನಾಡಿಗೆ ನೀರು: ಮೇಲ್ಮನವಿಗೆ ರಾಜ್ಯ ಸರ್ಕಾರ ನಿರ್ಧಾರ

ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಹೊರಡಿಸಿರುವ ಸೂಚನೆಯ ಕುರಿತು ಚರ್ಚಿಸಲು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಭಾನುವಾರ ನಡೆದ ಸರ್ವಪಕ್ಷಗಳ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯ ತಿಳಿಸಿದರು.
Last Updated 14 ಜುಲೈ 2024, 15:41 IST
ತಮಿಳುನಾಡಿಗೆ ನೀರು: ಮೇಲ್ಮನವಿಗೆ ರಾಜ್ಯ ಸರ್ಕಾರ ನಿರ್ಧಾರ

ತಮಿಳುನಾಡಿಗೆ ಕಾವೇರಿ ನೀರು; ಮಂಡ್ಯದಲ್ಲಿ ಹೆದ್ದಾರಿ ಬಂದ್ ಮಾಡಿ ರೈತರ ಆಕ್ರೋಶ

ರೈತರ ಹಿತ ಕಾಪಾಡುವಂತೆ ಸರ್ಕಾರ, ಎಚ್‌ಡಿಕೆಗೆ ಒತ್ತಾಯ
Last Updated 12 ಜುಲೈ 2024, 9:50 IST
ತಮಿಳುನಾಡಿಗೆ ಕಾವೇರಿ ನೀರು; ಮಂಡ್ಯದಲ್ಲಿ ಹೆದ್ದಾರಿ ಬಂದ್ ಮಾಡಿ ರೈತರ ಆಕ್ರೋಶ

ಕಾವೇರಿ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಪ್ರಸ್ತಾಪ ಬೇಡ: ತಮಿಳುನಾಡು

ಭೆಯಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣದ ಬಗ್ಗೆ ಚರ್ಚಿಸುವುದು ಸರಿಯಾದ ಕ್ರಮ ಅಲ್ಲ ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWM) ಸರ್ಕಾರ ತಿಳಿಸಿದೆ ಎಂದು ರಾಜ್ಯದ ಜಲ ಸಂಪನ್ಮೂಲ ಸಚಿವ ದುರೈಮುರುಗನ್‌ ಬುಧವಾರ ತಮಿಳುನಾಡು ವಿಧಾನಸಭೆಗೆ ತಿಳಿಸಿದ್ದಾರೆ.
Last Updated 14 ಫೆಬ್ರುವರಿ 2024, 14:30 IST
ಕಾವೇರಿ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಪ್ರಸ್ತಾಪ ಬೇಡ: ತಮಿಳುನಾಡು

ಕಾವೇರಿ ಜಲವಿವಾದ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಅರವಿಂದ ಕುಮಾರ್ 

ಕಾವೇರಿ ನದಿ ನೀರು ಹಂಚಿಕೆ ವಿವಾದದ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ ಕುಮಾರ್ ಸೋಮವಾರ ಹಿಂದೆ ಸರಿದಿದ್ದಾರೆ.
Last Updated 29 ಜನವರಿ 2024, 16:18 IST
ಕಾವೇರಿ ಜಲವಿವಾದ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಅರವಿಂದ ಕುಮಾರ್ 

ಕುತಂತ್ರದಿಂದ ನೀರು ಪಡೆಯುತ್ತಿರುವ ತಮಿಳುನಾಡು: ಕೆ.ಎಸ್‌.ನಂಜುಂಡೇಗೌಡ

ವಿಚಾರ ಸಂಕಿರಣ
Last Updated 10 ಜನವರಿ 2024, 14:30 IST
ಕುತಂತ್ರದಿಂದ ನೀರು ಪಡೆಯುತ್ತಿರುವ ತಮಿಳುನಾಡು: ಕೆ.ಎಸ್‌.ನಂಜುಂಡೇಗೌಡ

ಕಾವೇರಿ: 2.7 ಟಿಎಂಸಿ ನೀರು ಬಿಡಲು ಶಿಫಾರಸು

ತಮಿಳುನಾಡಿಗೆ ಜನವರಿ ತಿಂಗಳಿನಲ್ಲಿ ಪ್ರತಿದಿನ 1,030 ಕ್ಯೂಸೆಕ್‌ (ಒಟ್ಟು 2.7 ಟಿಎಂಸಿ) ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿಯು ಕರ್ನಾಟಕ ಸರ್ಕಾರಕ್ಕೆ ಶಿಫಾರಸು ಮಾಡಿದೆ.
Last Updated 19 ಡಿಸೆಂಬರ್ 2023, 15:40 IST
ಕಾವೇರಿ: 2.7 ಟಿಎಂಸಿ ನೀರು ಬಿಡಲು ಶಿಫಾರಸು
ADVERTISEMENT

Cauvery: 38 ದಿನಗಳಲ್ಲಿ 10.44 ಟಿಎಂಸಿ ಅಡಿ ಕಾವೇರಿ ನೀರು ಬಿಡಲು ಶಿಫಾರಸು

ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ ಪ್ರತಿದಿನ 3216 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿದೆ.
Last Updated 23 ನವೆಂಬರ್ 2023, 9:55 IST
Cauvery: 38 ದಿನಗಳಲ್ಲಿ 10.44 ಟಿಎಂಸಿ ಅಡಿ ಕಾವೇರಿ ನೀರು ಬಿಡಲು ಶಿಫಾರಸು

ಕಾವೇರಿ ವಿವಾದ: ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್

‘ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ.
Last Updated 17 ನವೆಂಬರ್ 2023, 15:55 IST
ಕಾವೇರಿ ವಿವಾದ: ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್

ಚಾಮರಾಜನಗರ | ಕಾವೇರಿ ಹೋರಾಟ: ಹೆದ್ದಾರಿ ತಡೆದು ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು 67ನೇ ದಿನವಾದ ಗುರುವಾರ ನಗರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
Last Updated 16 ನವೆಂಬರ್ 2023, 16:54 IST
ಚಾಮರಾಜನಗರ | ಕಾವೇರಿ ಹೋರಾಟ: ಹೆದ್ದಾರಿ ತಡೆದು ಪ್ರತಿಭಟನೆ
ADVERTISEMENT
ADVERTISEMENT
ADVERTISEMENT