ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

cauvery water Issue

ADVERTISEMENT

ಕಾವೇರಿ ವಿವಾದ: ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್

‘ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ.
Last Updated 17 ನವೆಂಬರ್ 2023, 15:55 IST
ಕಾವೇರಿ ವಿವಾದ: ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್

ಕಾವೇರಿ ನೀರು ಬಿಡದೆ ಸಿದ್ದರಾಮಯ್ಯ, ಡಿಕೆಶಿ ಮೊಂಡುತನ: ತಮಿಳುನಾಡು ಸಚಿವ ಟೀಕೆ

ಹೆಚ್ಚಿನ ನೀರು ಬಿಡಲು ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಹೇಳಿಕೆ
Last Updated 31 ಅಕ್ಟೋಬರ್ 2023, 14:53 IST
ಕಾವೇರಿ ನೀರು ಬಿಡದೆ ಸಿದ್ದರಾಮಯ್ಯ, ಡಿಕೆಶಿ ಮೊಂಡುತನ: ತಮಿಳುನಾಡು ಸಚಿವ ಟೀಕೆ

ಕಾವೇರಿ: ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್‌ ನೀರು ಹರಿಸುವಂತೆ ಶಿಫಾರಸು

ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನವೆಂಬರ್‌ 1ರಿಂದ 15ರ ವರೆಗೆ ಪ್ರತಿದಿನ 2,600 ಕ್ಯೂಸೆಕ್‌ ಕಾವೇರಿ ನೀರನ್ನು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ಸಮಿತಿಯ ಶಿಫಾರಸಿನಿಂದ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ.
Last Updated 30 ಅಕ್ಟೋಬರ್ 2023, 10:46 IST
ಕಾವೇರಿ: ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್‌ ನೀರು ಹರಿಸುವಂತೆ ಶಿಫಾರಸು

ಕಾವೇರಿ ಹೋರಾಟ: ಚಾಮರಾಜನಗರದಲ್ಲಿ ಕಡ್ಲೆಪುರಿ ಎರಚಿ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಮಂಗಳವರ ನಗರದಲ್ಲಿ ಕಡ್ಲೆಪುರಿ ಎರಚಿ ಪ್ರತಿಭಟನೆ ನಡೆಸಿದರು.
Last Updated 17 ಅಕ್ಟೋಬರ್ 2023, 9:19 IST
ಕಾವೇರಿ ಹೋರಾಟ: ಚಾಮರಾಜನಗರದಲ್ಲಿ ಕಡ್ಲೆಪುರಿ ಎರಚಿ  ಪ್ರತಿಭಟನೆ

ಕಾವೇರಿ ನೀರಿಗೆ ಆಗ್ರಹ: ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್, ವಹಿವಾಟು ಸ್ಥಗಿತ

ಕರ್ನಾಟಕ ಸರ್ಕಾರವು ಕಾವೇರಿ ನೀರನ್ನು ಸಮರ್ಪಕವಾಗಿ ಬಿಡುವಂತೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲು ಆಗ್ರಹಿಸಿ ತಮಿಳುನಾಡಿನ 8 ಜಿಲ್ಲೆಗಳಲ್ಲಿ ಇಂದು ಬಂದ್‌ಗೆ ಕರೆ ನೀಡಲಾಗಿದೆ.
Last Updated 11 ಅಕ್ಟೋಬರ್ 2023, 7:38 IST
ಕಾವೇರಿ ನೀರಿಗೆ ಆಗ್ರಹ: ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್, ವಹಿವಾಟು ಸ್ಥಗಿತ

ಕಾವೇರಿ ನೀರು ಹರಿಸಲು ಒತ್ತಾಯ: ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ವಿಧಾನಸಭೆಯಲ್ಲಿ ಇಂದು (ಸೋಮವಾರ) ನಿಲುವಳಿ ಮಂಡಿಸಿದ್ದಾರೆ.
Last Updated 9 ಅಕ್ಟೋಬರ್ 2023, 7:06 IST
ಕಾವೇರಿ ನೀರು ಹರಿಸಲು ಒತ್ತಾಯ: ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

‘ಕಾವೇರಿ ನಮ್ಮದು’: ಬೆಂಗಳೂರಿನಲ್ಲಿ ಮೌನ ಧರಣಿ

ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಮುಂದುವರಿಕೆ
Last Updated 4 ಅಕ್ಟೋಬರ್ 2023, 14:21 IST
‘ಕಾವೇರಿ ನಮ್ಮದು’: ಬೆಂಗಳೂರಿನಲ್ಲಿ ಮೌನ ಧರಣಿ
ADVERTISEMENT

ಕಾವೇರಿ ನಮ್ಮದು: ‘ಪ್ರಾಣ ಕೊಡೋಕೆ ಸಿದ್ಧ’ –ಮೋದಿಗೆ ಪತ್ರ ಬರೆದ ನಟ ಪ್ರೇಮ್

ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತರು ರಸ್ತೆಗಿಳಿದು ಹೋರಾಟ ನಡೆಸುತ್ತಿದ್ದಾರೆ. ರೈತರ ಹೋರಾಟಕ್ಕೆ ವಿವಿಧ ರಾಜಕೀಯ ಪಕ್ಷಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ಚಿತ್ರರಂಗದ ಗಣ್ಯರು ಬೆಂಬಲ ಸೂಚಿಸಿದ್ದಾರೆ.
Last Updated 1 ಅಕ್ಟೋಬರ್ 2023, 14:50 IST
ಕಾವೇರಿ ನಮ್ಮದು: ‘ಪ್ರಾಣ ಕೊಡೋಕೆ ಸಿದ್ಧ’ –ಮೋದಿಗೆ ಪತ್ರ ಬರೆದ ನಟ ಪ್ರೇಮ್

Karnataka Bandh | ಕಾವೇರಿಗಾಗಿ ಬಂದ್‌: ದಕ್ಷಿಣದಲ್ಲಿ ಉತ್ತಮ; ಉತ್ತರದಲ್ಲಿ ಮಿಶ್ರ ಸ್ಪಂದನೆ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಇಂದು (ಶುಕ್ರವಾರ) ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಇದೇ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಪೊಲೀಸರು, ಹಲವು ಸಂಘಟನೆಗಳ ಹೋರಾಟಗಾರರಿಗೆ ‘ಎಚ್ಚರಿಕೆ’ಯ ನೋಟಿಸ್ ನೀಡಿದ್ದಾರೆ.
Last Updated 29 ಸೆಪ್ಟೆಂಬರ್ 2023, 13:25 IST
Karnataka Bandh | ಕಾವೇರಿಗಾಗಿ ಬಂದ್‌: ದಕ್ಷಿಣದಲ್ಲಿ ಉತ್ತಮ; ಉತ್ತರದಲ್ಲಿ ಮಿಶ್ರ ಸ್ಪಂದನೆ

ನಟ ಸಿದ್ಧಾರ್ಥ್‌ ಬಳಿ ಪ್ರಕಾಶ್ ರಾಜ್ ಕ್ಷಮೆ ಕೇಳಿದ್ದು ಯಾಕೆ? ಕಾರಣ ಇಲ್ಲಿದೆ

ತಮಿಳು ನಟ ಸಿದ್ಧಾರ್ಥ್‌ ಅವರನ್ನು ಸಿನಿಮಾ ಪ್ರಚಾರ ನಡೆಸದಂತೆ ಕರವೇ ಸ್ವಾಭಿಮಾನಿ ಸೇನೆ ಸಂಘಟನೆ ಕಾರ್ಯಕರ್ತರು ತಡೆದಿದ್ದ ಘಟನೆಗೆ ಸಂಬಂಧಿಸಿ ನಟ ಪ್ರಕಾಶ್‌ ರಾಜ್ ಪ್ರತಿಕ್ರಿಯಿಸಿದ್ದಾರೆ.
Last Updated 29 ಸೆಪ್ಟೆಂಬರ್ 2023, 7:45 IST
ನಟ ಸಿದ್ಧಾರ್ಥ್‌ ಬಳಿ ಪ್ರಕಾಶ್ ರಾಜ್ ಕ್ಷಮೆ ಕೇಳಿದ್ದು ಯಾಕೆ? ಕಾರಣ ಇಲ್ಲಿದೆ
ADVERTISEMENT
ADVERTISEMENT
ADVERTISEMENT