ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Cauvery Water Management Authority

ADVERTISEMENT

ಕಾವೇರಿಗಾಗಿ ರಾಮನಗರ ಬಂದ್: ಸ್ಟಾಲಿನ್‌ ಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಆಕ್ರೋಶ

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ರಾಮನಗರದಲ್ಲಿ ಮಂಗಳವಾರ ಬಂದ್ ನಡೆಸಿದ ಕನ್ನಡ ಜನಪರ ವೇದಿಕೆಯ ಕಾರ್ಯಕರ್ತರು, ನಗರದ ಐಜೂರು ವೃತ್ತದಲ್ಲಿ ಬೆಳಿಗ್ಗೆ ಪ್ರತಿಭಟನೆ ನಡೆಸಿದರು.
Last Updated 26 ಸೆಪ್ಟೆಂಬರ್ 2023, 4:02 IST
ಕಾವೇರಿಗಾಗಿ ರಾಮನಗರ ಬಂದ್: ಸ್ಟಾಲಿನ್‌ ಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಆಕ್ರೋಶ

ಕಾವೇರಿ, ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಬದ್ದ: ಡಿಸಿಎಂ ಡಿ.ಕೆ.ಶಿವಕುಮಾರ್

'ಕಾವೇರಿ ನೀರು ಹರಿಸಬೇಕೊ, ಬೇಡವೋ ಎಂಬುದರ ಕುರಿತು ಯೋಚನೆ ಮಾಡಲಾಗುತ್ತಿದೆ, ಮಂಗಳವಾರ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಹಾಕುತ್ತಿದ್ದೇವೆ ನಂತರ ತೀರ್ಮಾನ ಮಾಡಲಾಗುವುದು' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
Last Updated 18 ಸೆಪ್ಟೆಂಬರ್ 2023, 16:45 IST
ಕಾವೇರಿ, ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಬದ್ದ: ಡಿಸಿಎಂ ಡಿ.ಕೆ.ಶಿವಕುಮಾರ್

ತಮಿಳುನಾಡಿಗೆ ನೀರು: ಬೆಂಗಳೂರಿಗೆ ಕುಡಿಯುವ ನೀರಿನ ಲಭ್ಯತೆ ಬಗ್ಗೆ ದೇವೇಗೌಡ ಆತಂಕ

ತಮಿಳುನಾಡಿಗ ಪ್ರತಿನಿತ್ಯ 15 ದಿನಗಳವರೆಗೆ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ಸಂಸದ ದೇವೇಗೌಡ, ನಮ್ಮ ರಾಜ್ಯದ ರಾಜಕಾರಣಿಗಳಲ್ಲಿ ಒಗ್ಗಟ್ಟು ಇಲ್ಲ ಎಂದು ಹೇಳಿದ್ದಾರೆ.
Last Updated 18 ಸೆಪ್ಟೆಂಬರ್ 2023, 13:28 IST
ತಮಿಳುನಾಡಿಗೆ ನೀರು: ಬೆಂಗಳೂರಿಗೆ ಕುಡಿಯುವ ನೀರಿನ ಲಭ್ಯತೆ ಬಗ್ಗೆ ದೇವೇಗೌಡ ಆತಂಕ

ಕಾವೇರಿ: ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸಮಿತಿ ಶಿಫಾರಸು

ಕರ್ನಾಟಕದಿಂದ ತಮಿಳುನಾಡಿಗೆ ಸೆ. 13ರಿಂದ ಹದಿನೈದು ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್‌ನಷ್ಟು (ಅರ್ಧ ಟಿಎಂಸಿ ಅಡಿ) ನೀರನ್ನು ಬಿಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಮಂಗಳವಾರ ಶಿಫಾರಸು ಮಾಡಿದೆ.
Last Updated 12 ಸೆಪ್ಟೆಂಬರ್ 2023, 11:59 IST
ಕಾವೇರಿ: ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸಮಿತಿ ಶಿಫಾರಸು

ಮೇಕೆದಾಟು ಡಿಪಿಆರ್‌: ಸಿಕ್ಕಿತೇ ಒಪ್ಪಿಗೆ?

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇಂದು
Last Updated 5 ಜುಲೈ 2022, 23:30 IST
ಮೇಕೆದಾಟು ಡಿಪಿಆರ್‌: ಸಿಕ್ಕಿತೇ ಒಪ್ಪಿಗೆ?

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿ ಎಸ್.ಕೆ.ಹಾಲ್ದಾರ್ ಮುಂದುವರಿಕೆ

ಕೇಂದ್ರ ಜಲ ಆಯೋಗದ ಅಧ್ಯಕ್ಷ ಸೌಮಿತ್ರ ಕುಮಾರ್ ಹಾಲ್ದಾರ್ ಅವರನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ 5 ವರ್ಷಗಳ ಅವಧಿಗೆ ಮುಂದುವರಿಸಲು ಕೇಂದ್ರದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
Last Updated 28 ಸೆಪ್ಟೆಂಬರ್ 2021, 7:23 IST
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿ ಎಸ್.ಕೆ.ಹಾಲ್ದಾರ್ ಮುಂದುವರಿಕೆ

ತಮಿಳುನಾಡಿಗೆ ನೀರು ಹರಿಸಲು ಸೂಚನೆ: ಮೇಕೆದಾಟು ಯೋಜನೆ ಚರ್ಚೆ ಮುಂದೂಡಿಕೆ

ತಮಿಳುನಾಡಿಗೆ ಆಗಸ್ಟ್‌ 31ರವರೆಗೆ ಹರಿಸಬೇಕಾಗಿರುವ ನೀರಿನ ಪೈಕಿ, ಸದ್ಯಕ್ಕೆ 7 ಟಿಎಂಸಿ ಅಡಿಯಷ್ಟು ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕಕ್ಕೆ ಮಂಗಳವಾರ ಸೂಚಿಸಿದೆ.
Last Updated 31 ಆಗಸ್ಟ್ 2021, 21:23 IST
ತಮಿಳುನಾಡಿಗೆ ನೀರು ಹರಿಸಲು ಸೂಚನೆ: ಮೇಕೆದಾಟು ಯೋಜನೆ ಚರ್ಚೆ ಮುಂದೂಡಿಕೆ
ADVERTISEMENT

ತಮಿಳುನಾಡಿಗೆ ನೀರು ಬಿಟ್ರೆ ಜನ ದಂಗೆ ಏಳ್ತಾರೆ: ಮಾದೇಗೌಡ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರ್ಧಾರಕ್ಕೆ ಆಕ್ರೋಶ, ಜಿಲ್ಲೆಯ ವಿವಿಧೆಡೆ ಪ್ರತಿಭಟನೆ
Last Updated 28 ಮೇ 2019, 12:06 IST
ತಮಿಳುನಾಡಿಗೆ ನೀರು ಬಿಟ್ರೆ ಜನ ದಂಗೆ ಏಳ್ತಾರೆ: ಮಾದೇಗೌಡ

ಕುಡಿಯುವ ನೀರಿಗೆ ಅಡ್ಡಿಯಾಗದಂತೆ ತಮಿಳುನಾಡಿಗೆ ನೀರು ಹರಿಸಿ: ಕಾವೇರಿ ಪ್ರಾಧಿಕಾರ

ಜೂನ್ ಪಾಲಿನ ಕಾವೇರಿ ನೀರು ಹರಿಸಲು ಪ್ರಾಧಿಕಾರದ ಸೂಚನೆ
Last Updated 28 ಮೇ 2019, 10:35 IST
ಕುಡಿಯುವ ನೀರಿಗೆ ಅಡ್ಡಿಯಾಗದಂತೆ ತಮಿಳುನಾಡಿಗೆ ನೀರು ಹರಿಸಿ: ಕಾವೇರಿ ಪ್ರಾಧಿಕಾರ
ADVERTISEMENT
ADVERTISEMENT
ADVERTISEMENT