ಕಾವೇರಿ ನದಿಯಿಂದ12 ಗ್ರಾಮಗಳ ಕೆರೆ, ಕಟ್ಟೆಗೆ ನೀರು: ಶಾಸಕ ರಮೇಶ ಬಂಡಿಸಿದ್ದೇಗೌಡ
ತಾಲ್ಲೂಕಿನ ಅರಕೆರೆ ಹೋಬಳಿಯ 12 ಗ್ರಾಮಗಳ ಕೆರೆ– ಕಟ್ಟೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸುವ ಯೋಜನೆ ಈ ವರ್ಷಾಂತ್ಯಕ್ಕೆ ಅನುಷ್ಠಾನಗೊಳ್ಳಲಿದೆ’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದರುLast Updated 13 ಮೇ 2025, 13:57 IST