ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

CBI Director

ADVERTISEMENT

ಸಿಬಿಐ ನಿರ್ದೇಶಕರಾಗಿ ಸುಬೋಧ್‌ ಜೈಸ್ವಾಲ್‌ ಅಧಿಕಾರ ಸ್ವೀಕಾರ

ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರು ಸಿಬಿಐ ನಿರ್ದೇಶಕರಾಗಿ ಬುಧವಾರ ಅಧಿಕಾರ ವಹಿಸಿಕೊಂಡರು.
Last Updated 26 ಮೇ 2021, 12:30 IST
ಸಿಬಿಐ ನಿರ್ದೇಶಕರಾಗಿ ಸುಬೋಧ್‌ ಜೈಸ್ವಾಲ್‌ ಅಧಿಕಾರ ಸ್ವೀಕಾರ

ಸಿಬಿಐ ನಿರ್ದೇಶಕರಾಗಿ ಸುಬೋಧ್ ಕುಮಾರ್ ಜೈಸ್ವಾಲ್ ನೇಮಕ

ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಿಸಿ ಸಿಬ್ಬಂದಿ ಸಚಿವಾಲಯ ಮಂಗಳವಾರ ಆದೇಶ ಹೊರಡಿಸಿದೆ.
Last Updated 26 ಮೇ 2021, 1:24 IST
ಸಿಬಿಐ ನಿರ್ದೇಶಕರಾಗಿ ಸುಬೋಧ್ ಕುಮಾರ್ ಜೈಸ್ವಾಲ್ ನೇಮಕ

ಸಿಬಿಐನ ಮಾಜಿ ನಿರ್ದೇಶಕ ರಂಜಿತ್‌ ಸಿನ್ಹಾ ನಿಧನ

ನವದೆಹಲಿ: ಸಿಬಿಐನ ಮಾಜಿ ನಿರ್ದೇಶಕ ರಂಜಿತ್‌ ಸಿನ್ಹಾ(68) ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ನಿಧನರಾದರು. 1974ನೇ ಬ್ಯಾಚ್‌ನ ನಿವೃತ್ತ ಐಪಿಎಸ್‌ ಅಧಿಕಾರಿ ಸಿನ್ಹಾ ಹಲವು ಪ್ರಮುಖ ಸ್ಥಾನಗಳ ಜವಾಬ್ದಾರಿ ನಿರ್ವಹಿಸಿದ್ದಾರೆ. ಭಾರತ-ಟಿಬೆಟ್ ಗಡಿ ಭದ್ರತಾ ಪಡೆಯ ಮಹಾನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಶುಕ್ರವಾರ ಬೆಳಿಗ್ಗೆ 4:30ಕ್ಕೆ ಸಿನ್ಹಾ ನಿಧನರಾದರು.
Last Updated 16 ಏಪ್ರಿಲ್ 2021, 4:32 IST
ಸಿಬಿಐನ ಮಾಜಿ ನಿರ್ದೇಶಕ ರಂಜಿತ್‌ ಸಿನ್ಹಾ ನಿಧನ

ಶಿಮ್ಲಾ: ಸಿಬಿಐ ಮಾಜಿ ನಿರ್ದೇಶಕ ಅಶ್ವನಿ ಕುಮಾರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕೇಂದ್ರೀಯ ತನಿಖಾ ಸಂಸ್ಥೆಯ (ಸಿಬಿಐ) ಮಾಜಿ ನಿರ್ದೇಶಕ ಅಶ್ವನಿ ಕುಮಾರ್‌ ಶಿಮ್ಲಾದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
Last Updated 7 ಅಕ್ಟೋಬರ್ 2020, 15:56 IST
ಶಿಮ್ಲಾ: ಸಿಬಿಐ ಮಾಜಿ ನಿರ್ದೇಶಕ ಅಶ್ವನಿ ಕುಮಾರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸಿಬಿಐಗೆ ಕಾಯಂ ನಿರ್ದೇಶಕರನ್ನು ನೇಮಿಸಿ

ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತಾಕೀತು
Last Updated 1 ಫೆಬ್ರವರಿ 2019, 20:15 IST
ಸಿಬಿಐಗೆ ಕಾಯಂ ನಿರ್ದೇಶಕರನ್ನು ನೇಮಿಸಿ

ವರ್ಮಾ ಮತ್ತೆ ಸಿಬಿಐಗೆ, ನಿರ್ಧಾರ ಅಧಿಕಾರ ಮೊಟುಕು: ಸುಪ್ರೀಂ ಆದೇಶ

ಪ್ರಧಾನಿ ನೇತೃತ್ವದ ಸಮಿತಿ ವಾರದೊಳಗೆ ಅಂತಿಮ ನಿರ್ಧಾರ
Last Updated 8 ಜನವರಿ 2019, 6:33 IST
ವರ್ಮಾ ಮತ್ತೆ ಸಿಬಿಐಗೆ, ನಿರ್ಧಾರ ಅಧಿಕಾರ ಮೊಟುಕು: ಸುಪ್ರೀಂ ಆದೇಶ

ಸಿಬಿಐ ನಿರ್ದೇಶಕ ರಾವ್‌ಗೆ ಬಡ್ತಿ

ಸಿಬಿಐ ಮಧ್ಯಂತರ ನಿರ್ದೇಶಕರಾಗಿ ಇತ್ತೀಚೆಗೆ ನೇಮಕಗೊಂಡಿದ್ದ ಎಂ.ನಾಗೇಶ್ವರ ರಾವ್‌ ಅವರಿಗೆ ಸರ್ಕಾರ ಮಂಗಳವಾರ ಹೆಚ್ಚುವರಿ ನಿರ್ದೇಶಕರ ಹುದ್ದೆಗೆ ಬಡ್ತಿ ನೀಡಿದೆ.
Last Updated 18 ಡಿಸೆಂಬರ್ 2018, 19:20 IST
fallback
ADVERTISEMENT
ADVERTISEMENT
ADVERTISEMENT
ADVERTISEMENT