ಕೋಲಾರ | ಅನುಮತಿ ಇಲ್ಲದೆ ಸಿಬಿಎಸ್ಇ, ಐಸಿಎಸ್ಇ ಶಾಲೆ: ಆರೋಪ
Kolar ಜಿಲ್ಲೆಯ ಕೆಲವೆಡೆ ಅನುಮತಿ ಇಲ್ಲದೇ ನಡೆಸುತ್ತಿರುವ ಸಿಬಿಎಸ್ಇ ಮತ್ತು ಐಸಿಎಸ್ಇ ಶಾಲೆಗಳಲ್ಲಿ ಅಕ್ರಮ ದಾಖಲಾತಿಗಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಸದಸ್ಯರು ಬುಧವಾರ ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.Last Updated 16 ಅಕ್ಟೋಬರ್ 2025, 7:00 IST