ರಾಜ್ಯ ಸರ್ಕಾರದ ಕಾರ್ಯವೈಖರಿಗೆ ಸ್ವಪಕ್ಷೀಯರಿಂದಲೇ ಅಸಮಾಧಾನ: ಶಾಸಕ ಸಿ.ಸಿ. ಪಾಟೀಲ
ರೋಣ: ಗ್ಯಾರಂಟಿ ಯೋಜನೆಗಳಲ್ಲಿ ದಿನ ಕಳೆಯುತ್ತಿರುವ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣ ಕಡೆಗಣಿಸುತ್ತ ಬಂದಿದೆ. ಆಡಳಿತ ಪಕ್ಷದ ಶಾಸಕರೇ ರಾಜ್ಯ ಸರ್ಕಾರದ ಕಾರ್ಯವೈಖರಿ ಕುರಿತು ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿದ್ದಾರೆ ಎಂದು ನರಗುಂದ ಶಾಸಕ ಮಾಜಿ ಸಚಿವ ಸಿ.ಸಿ. ಪಾಟೀಲ ಟೀಕಿಸಿದರು.Last Updated 4 ಜುಲೈ 2025, 12:52 IST