ಬುಧವಾರ, 20 ಆಗಸ್ಟ್ 2025
×
ADVERTISEMENT

CC Road

ADVERTISEMENT

ತೆಕ್ಕಲಕೋಟೆ | ಹದಗೆಟ್ಟ ಸಿಸಿ ರಸ್ತೆ; ಗ್ರಾಮಸ್ಥರ ಆಕ್ರೋಶ

Deteriorated CC Road: ಶಾನವಾಸಪುರ ಗ್ರಾಮದ ಆಶ್ರಯ ಕಾಲೊನಿಯ ಅಂಗಡಿ ಶಾಂತಪ್ಪನ ಓಣೆಯಲ್ಲಿ ಚರಂಡಿ ಕಾಮಗಾರಿಯಿಂದಾಗಿ ಸಿಸಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.
Last Updated 20 ಆಗಸ್ಟ್ 2025, 5:47 IST
ತೆಕ್ಕಲಕೋಟೆ | ಹದಗೆಟ್ಟ ಸಿಸಿ ರಸ್ತೆ; ಗ್ರಾಮಸ್ಥರ ಆಕ್ರೋಶ

ಚನ್ನಪ್ಪನ ಹಟ್ಟಿಯಲ್ಲಿ ₹30 ಲಕ್ಷದ ರಸ್ತೆ ಕಾಮಗಾರಿಗೆ ಚಾಲನೆ

ತಾಲ್ಲೂಕಿನ ಚನ್ನಪ್ಪನ ಹಟ್ಟಿಯಲ್ಲಿ ಗುರುವಾರ ಶಾಸಕ ಎಂ.ಚಂದ್ರಪ್ಪ ₹30 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.
Last Updated 17 ಏಪ್ರಿಲ್ 2025, 14:25 IST
ಚನ್ನಪ್ಪನ ಹಟ್ಟಿಯಲ್ಲಿ ₹30 ಲಕ್ಷದ ರಸ್ತೆ ಕಾಮಗಾರಿಗೆ ಚಾಲನೆ

ಸಿಂಧನೂರು: ಬಿರುಕು ಬಿಟ್ಟ ಸಿಸಿ ರಸ್ತೆ ಪರಿಶೀಲನೆ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ವತಿಯಿಂದ ಕೈಗೊಳ್ಳಲಾದ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆಗಾಗಿ ಬಂದಿರುವ ಯೋಜನಾ ಇಲಾಖೆಯ ಎಡಿಬಿ ವಿಭಾಗದ ನಿರ್ದೇಶಕನೇತೃತ್ವದ ತನಿಖಾಧಿಕಾರಿಗಳ ತಂಡ ಪುನರ್ವಸತಿ ಕ್ಯಾಂಪ್ ಭೇಟಿ ನೀಡಿತು.
Last Updated 15 ಜೂನ್ 2023, 13:57 IST
ಸಿಂಧನೂರು: ಬಿರುಕು ಬಿಟ್ಟ ಸಿಸಿ ರಸ್ತೆ ಪರಿಶೀಲನೆ

ಸಿ.ಸಿ ರಸ್ತೆ ಕಾಮಗಾರಿ ಕಳಪೆ: ಆರೋಪ

ತಾಲ್ಲೂಕಿನ ವರವಿ ಗ್ರಾಮದಲ್ಲಿ ₹30 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಸಿ.ಸಿ ರಸ್ತೆ ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
Last Updated 24 ಫೆಬ್ರುವರಿ 2020, 9:43 IST
ಸಿ.ಸಿ ರಸ್ತೆ ಕಾಮಗಾರಿ ಕಳಪೆ: ಆರೋಪ

ಕುರುವೆಲ್ಲು ಗ್ರಾಮದಲ್ಲಿ ಸಿಸಿ ರಸ್ತೆ: ₹ 50 ಲಕ್ಷಕ್ಕೆ ಪ್ರಸ್ತಾವ

ಊರ್ಡಿಗೆರೆ ಹೋಬಳಿ ಕುರುವೆಲ್ಲು ಗ್ರಾಮದ ಎಲ್ಲ ರಸ್ತೆಗಳನ್ನು ಸಿಸಿ ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸಲು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ₹ 50 ಲಕ್ಷ ಅನುದಾನ ಬಿಡುಗಡೆ ಮಾಡುವಂತೆ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್‌ ಅವರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು.
Last Updated 10 ಸೆಪ್ಟೆಂಬರ್ 2018, 14:27 IST
fallback
ADVERTISEMENT
ADVERTISEMENT
ADVERTISEMENT
ADVERTISEMENT