ನಟಿ ರಮ್ಯಾಗೆ ಅಶ್ಲೀಲ ಸಂದೇಶ, ಬೆದರಿಕೆ: ಐ.ಪಿ ವಿಳಾಸ ಪತ್ತೆ– ಆರೋಪಿಗಳಿಗೆ ನಡುಕ
Social Media Abuse: ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಅಶ್ಲೀಲ ಚಿತ್ರ ಹಾಗೂ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣ ಸಂಬಂಧ ತನಿಖೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು, 47 ಮಂದಿಯ ಐ.ಪಿ ವಿಳಾಸಗಳನ್ನು ಪತ್ತೆ...Last Updated 5 ಆಗಸ್ಟ್ 2025, 14:32 IST