SSLC ಪರೀಕ್ಷಾ ಕೇಂದ್ರ ಕಣ್ಗಾವಲಿಗೆ ಅಳವಡಿಸಿದ್ದ ಸಿ.ಸಿ.ಟಿ.ವಿ ಕ್ಯಾಮೆರಾ ನಾಶ
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರ ಕಣ್ಗಾವಲಿಗೆ ಅಳವಡಿಸಿದ್ದ ಸಿ.ಸಿ.ಟಿ.ವಿ ಕ್ಯಾಮೆರಾ ಗಳನ್ನು ನಾಶಪಡಿಸಲಾಗಿದೆ.Last Updated 21 ಮಾರ್ಚ್ 2025, 23:01 IST