ಆಪರೇಷನ್ ಸಿಂಧೂರ ಮುಂದುವರಿದಿದೆ, ಮಿಲಿಟರಿ ಸದಾ ಸನ್ನದ್ಧವಾಗಿರಬೇಕು: ಸಿಡಿಎಸ್
‘ಆಪರೇಷನ್ ಸಿಂಧೂರ ಇನ್ನೂ ಮುಂದುವರೆದಿದ್ದು, ಸೇನೆಯು ದಿನದ 24 ಗಂಟೆಯನ್ನೂ ಒಳಗೊಂಡು ವರ್ಷವಿಡೀ ಸನ್ನದ್ಧವಾಗಿರಬೇಕು’ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಹೇಳಿದ್ದಾರೆ.Last Updated 25 ಜುಲೈ 2025, 10:40 IST