ಗಡಿಯಲ್ಲಿ ಸತತ 4ನೇ ದಿನವೂ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ, ಭಾರತ ಪ್ರತ್ಯುತ್ತರ
India vs Pakistan: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಕದನ ವಿರಾಮ ನಿಯಮ ಉಲ್ಲಂಘಿಸಿರುವ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೇನೆಯ ಅಧಿಕಾರಿಗಳು ಇಂದು (ಸೋಮವಾರ) ತಿಳಿಸಿದ್ದಾರೆ. Last Updated 28 ಏಪ್ರಿಲ್ 2025, 4:19 IST